ಅಪೊಸ್ತಲರ ಕೃತ್ಯಗಳು 13:16 - ದೆವಾಚಿ ಖರಿ ಖಬರ್16 ಪಾವ್ಲುನ್ ಇಬೆ ರ್‍ಹಾವ್ನ್ ಅಪ್ಲಿ ಬೊಲ್ನಿಯಾ ಸಾಂಗುಚೆ ಮನುನ್ ಲೊಕಾಕ್ನಿ ಹಾತ್ ಸೊನ್ನಿ ಕರುನ್ ದಾಕ್ವುನ್ ಅಶೆ ಮಟ್ಲ್ಯಾನ್ “ಮಾಜ್ಯಾ ಇಸ್ರಾಯೆಲಾಚ್ಯಾ ಲೊಕಾನು, ಜುದೆವಾನು, ಅನಿ ಖರ್ಯ್ಯಾ ದೆವಾಕ್ ಆರಾದನ್ ಕರ್‍ತಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು, ಮಿಯಾ ಸಾಂಗ್ತಲೆ ಆಯ್ಕಾ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ! ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.