ಅಪೊಸ್ತಲರ ಕೃತ್ಯಗಳು 13:19 - ದೆವಾಚಿ ಖರಿ ಖಬರ್19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು. ಅಧ್ಯಾಯವನ್ನು ನೋಡಿ |