ಅಪೊಸ್ತಲರ ಕೃತ್ಯಗಳು 13:30 - ದೆವಾಚಿ ಖರಿ ಖಬರ್30 ಖರೆ ತೆಕಾ ದೆವಾನ್ ಮರಲ್ಯಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.