ಅಪೊಸ್ತಲರ ಕೃತ್ಯಗಳು 13:31 - ದೆವಾಚಿ ಖರಿ ಖಬರ್31 ಹೆ ಹೊಲ್ಲ್ಯಾ ಮಾನಾ ಜೆಜು ವಾಂಗ್ಡಾ ಗಲಿಲಾಯಾಕ್ನಾ ಜೆರುಜಲೆಮಾಕ್ ಯೆಲ್ಲ್ಯಾ ಲೊಕಾನಿ ತೆಕಾ ಲೈ ದಿಸಾಂಚ್ಯಾ ಪಾತರ್ ಬಗ್ಲ್ಯಾನಿ, ಅತ್ತಾ ತೆನಿಚ್ ತೆಚ್ಯಾ ವಿಶಯಾತ್ ಅಮ್ಚ್ಯಾ ಲೊಕಾಂಚ್ಯಾ ಫಿಡ್ಯಾತ್ ಸಾಕ್ಷಿ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿ |