Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:33 - ದೆವಾಚಿ ಖರಿ ಖಬರ್

33 ಅಮಿ ತೆಂಚ್ಯಾ ಖಂದಾನಾಚೆ ಹೊವ್ನ್ ಹಾತ್ ದೆವಾನ್ ಜೆಜುಕ್ ಮರಲ್ಯಾಕ್ನಾ ಝಿತ್ತೊ ಕರುನ್ ಉಟ್ವುನ್ ಅಮ್ಚ್ಯಾ ಸಾಟ್ನಿ ಹಿ ಗೊಸ್ಟ್ ಹೊಯ್‍ ಸಾರ್ಕೆ ಕರುನ್ ಥವ್ಲಾ ಹೆಚ್ಯಾ ಬಗ್ಗೆ ದೊನ್ವೆಚ್ಯಾ ಕಿರ್ತನ್ಯಾತ್ ಅಶೆ ಲಿವಲ್ಲೆ ಹಾಯ್. “ತಿಯಾ ಮಾಜೊ ಲೆಕ್,ಆಜುಚ್ ಮಿಯಾ ತುಜೊ ಬಾಬಾ ಹೊಲಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:33
10 ತಿಳಿವುಗಳ ಹೋಲಿಕೆ  

ತೆಚ್ಯಾ ಸಾರ್ಕೆಚ್ ಕ್ರಿಸ್ತಾನ್‍ಬಿ ಶ್ರೆಸ್ಟ್ ಯಾಜಕಾಚೆ ಮೊಟೆಪಾನ್ ಅಪ್ನಿಚ್ ಹೊವ್ನ್ ಘೆವ್ಕ್ ನಾ, ತೆಕಾ ಯಾಜಕ್ ಕರುನ್ ನೆಮಲ್ಲ್ಯಾ ತ್ಯಾ ದೆವಾನ್ ತೆಕಾ, ತಿಯಾ ಮಾಜೊ ಲೆಕ್, ಆಜ್ಚ್ಯಾ ದಿಸಿ ಮಿಯಾ ತುಕಾ ಬಾಬಾ ಹೊಲಾ ಮಟ್ಲ್ಯಾನ್.


ತೆಚೆಸಾಟ್ನಿ ತೊ ಮರುನ್ ಝಿತ್ತೊ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತ್ಯೆಚ್ಯಾ ಶಿಸಾಕ್ನಿ ತ್ಯೆಚ್ಯಾ ಹ್ಯಾ ಗೊಸ್ಟಿಯಾಂಚಿ ಯಾದ್ ಹೊತ್ತಿ, ಅನಿ ತೆನಿ ಪವಿತ್ರ್ ಪುಸ್ತಕಾ ವರ್ತಿ, ಅನಿ ಜೆಜುನ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.


ಜೆಜುನ್ ಮರ್ನಾಚೊ ತರಾಸ್ ಸೊಸ್ಲ್ಯಾನ್, ಖರೆ ದೆವಾನ್ ತೆಕಾ ಮರ್‍ನಾತ್ನಾ ಉಟ್ವುಲ್ಯಾನ್, ತಸೆ ಹೊವ್ನ್ ಮರ್ನಾಚ್ಯಾನ್ ಜೆಜುಕ್ ಧರುನ್ ಘೆವ್ಕ್ ಹೊವ್ಕ್ ನಾ.


ದೆವಾನ್ ಜೆಜುಕ್ ಮರ್ನಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನ್. ಅನಿ ಅಮಿ ಸಗ್ಳೆ ಹೆಕಾ ಸಾಕ್ಷಿ ಹೊವ್ನ್ ಹಾವ್.


ಸಾವ್ಲಾ ಯೆಳ್ ಕರಿನಸ್ತಾನಾ ಸಿನಾಗೊ ಜಾವ್ನ್ “ಜೆಜುಚ್ ದೆವಾಚೊ ಲೆಕ್” ಮನುನ್ ಶಿಕಾಪ್ ಕರುಲಾಗಲೊ.


ಖರೆ ತೆಕಾ ದೆವಾನ್ ಮರಲ್ಯಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್.


ತನ್ನಾ ದೆವಾನ್ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಮಿಯಾ ದಾವಿದಾಕ್ ಕರಲ್ಲಿ ಖರ್ಯ್ಯಾಚಿ ಗೊಸ್ಟಿಯಾ ಅನಿ ಪವಿತ್ರ್ ಹೊವ್ನ್ ಹೊತ್ತಿ ಗೊಸ್ಟಿಯಾ ದಾಕ್ವುತಾ.


ಖರೆ ಜೆ ಕೊನಾಕ್ ತೆನಿ ಮರ್ನಾಕ್ನಾ ಝಿತ್ತೆ ಕರುನ್ ಉಟ್ವುಲಾ ತೆಜೆ ಆಂಗ್ ಕುಸುಕ್ನಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು