ಅಪೊಸ್ತಲರ ಕೃತ್ಯಗಳು 13:45 - ದೆವಾಚಿ ಖರಿ ಖಬರ್45 ಹೆ ಬಗಲ್ಯಾ ಜುದೆವಾಂಚ್ಯಾ ಲೊಕಾಕ್ನಿ ಲೈ ಕುಶ್ಡೆಪಾನ್ ಹೊಲೆ ತೆನಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ ಗಾಳಿಯಾ ದಿಲ್ಯಾನಿ ಅನಿ ವಿರೊದ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಅಧ್ಯಾಯವನ್ನು ನೋಡಿ |
ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.