ಅಪೊಸ್ತಲರ ಕೃತ್ಯಗಳು 13:46 - ದೆವಾಚಿ ಖರಿ ಖಬರ್46 ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.