Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:47 - ದೆವಾಚಿ ಖರಿ ಖಬರ್

47 ಕಶ್ಯಾಕ್ ಮಟ್ಲ್ಯಾರ್, ಧನಿಯಾನ್ ದಿಲ್ಲೆ ಹುಕುಮ್ ಅಶೆ ಹಾಯ್,ಮಿಯಾ ತುಕಾ ಜುದೆವ್ ನೈ ಹೊತ್ತ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರ್‍ಲಾ, ತಿಯಾ ಜಗಾಚೊ ಆಕ್ರಿಚೊ ಯೆಳ್ ಹೊಯ್ ಪತರ್ಬಿ ರಾಕ್ವನ್ದಾರಿ ಹೊವ್ನ್ ರ್‍ಹಾಯ್ ಸಾರ್ಕೆ ಮಿಯಾ ತುಕಾ ದುಸ್ರ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರುನ್ ಥವ್ಲಾ ಮನುನ್ ದೆವಾನ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:47
35 ತಿಳಿವುಗಳ ಹೋಲಿಕೆ  

ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,


ಕ್ರಿಸ್ತ್ ಮರುನ್ ಮರ್‍ನಾತ್ನಾ ಅದ್ದಿಚೊ ಹೊವ್ನ್ ಉಟುನ್ ಯೆವ್ನ್, ಜುದೆವಾಕ್ನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಉಜ್ವೊಡ್ ಹಾನ್ತಾ ಮನುನ್ ಮೊಯ್ಜೆನ್ ಅನಿ ಪ್ರವಾದಿಯಾನಿ ಸಾಂಗ್ಲಾತ್”.


ಖರೆ ಧನಿಯಾನ್ ಮಾಕಾ “ ಜಾ ಲೈ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಂಚ್ಯಾ ಜಗ್ಗೊಳ್ ಮಿಯಾ ತುಕಾ ಧಾಡ್ತಾ ಮನುನ್ ಸಾಂಗ್ಲ್ಯಾನ್”.


ಖರೆ ಧನಿಯಾನ್ ಅನನಿಯಾಕ್, ಜಾ! ತೆಕಾ ಮಿಯಾ ಮಾಜ್ಯಾ ವಿಶಯಾತ್ ರಾಜಾಕ್ನಿ, ಜುದೆವಾಕ್ನಿ, ಅನಿ ಹುರಲ್ಯಾ ಇಸ್ರಾಯೆಲ್ ಲೊಕಾಕ್ನಿ ಕಳ್ವುತಲ್ಯಾ ಮುಖ್ಯ್ ಕಾಮಾಚೊ ಹತಿಯಾರ್ ಕರುನ್ ಎಚುನ್ ಘೆಟಲ್ಲೆ ಹಾಯ್.


ಖರೆ ಪವಿತ್ರ್ ಆತ್ಮೊ ತುಮ್ಚ್ಯಾ ವರ್‍ತಿ ಯೆತಾ ತನ್ನಾ ತುಮ್ಕಾ ಬಳ್ ಗಾವ್ತಾ. ಮಾನಾ ಜೆರುಜಲೆಮಾಕ್ ,ಸಗ್ಳ್ಯಾ ಜುದೆಯ್ ಪ್ರಾಂತ್ಯಾತ್ ಅನಿ ಸಮರ್ಯಾತ್‍ ಅನಿ ಜಗಾಚ್ಯಾ ಆಕ್ರಿ ಪತರ್ಬಿ ತುಮಿ ಮಾಕಾ ಸಾಕ್ಷಿ ಹೊವ್ನ್ ರ್‍ಹಾತ್ಯಾಶಿ.


ಮಾನಾ ಜೆಜುನ್ ತೆಂಕಾ “ಸಗ್ಳ್ಯಾ ದುನಿಯಾ ವರ್‍ತಿ ಜಾವಾ ಅನಿ ಸಗ್ಳ್ಯಾ ಲೊಕಾಕ್ನಿ ಬರಿ ಖಬರ್ ಸಾಂಗಾ,


ತಸೆಮನುನ್ ತುಮಿ ಸಗ್ಳ್ಯಾಕ್ಡೆ ಸಗ್ಳ್ಯಾ ದೆಸಾಂಚ್ಯಾ ಲೊಕಾನಿಕ್ನಿ ಜಾವಾ ಅನಿ ತೆಂಕಾ ಮಾಜಿ ಶಿಸಾ ಕರಾ: ಅನಿ ತೆಂಕಾ ಬಾಬಾಚ್ಯಾ ಲೆಕಾಚ್ಯಾ ಅನಿ ಪವಿತ್ರ್ ಆತ್ಮ್ಯಾಚ್ಯಾ ನಾವಾನ್ ಬಾಲ್ತಿಮ್ ದಿವಾ.


ಅನಿ ತೆಚ್ಯಾ ನಾವಾನ್ ಸಗ್ಳ್ಯಾ ದೆಶಾಕ್ನಿ ಪಾಪಾಚೆ ಜಿವನ್ ಬದ್ಲುಕ್,ಅನಿ ಪಾಪಾಂಚಿ ಮಾಪಿ ಗಳ್ಸುನ್ ಘೆವ್ಕ್, ಬರಿ ಖಬರ್ ಸಾಂಗುಕ್ ಪಾಜೆ, ಹೆ ಕಾಮ್ ಜೆರುಜಲೆಮಾತ್ನಾ ಚಾಲು ಹೊತಾ.”ಮನುನ್ ಲಿವಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು