ಅಪೊಸ್ತಲರ ಕೃತ್ಯಗಳು 13:51 - ದೆವಾಚಿ ಖರಿ ಖಬರ್51 ತಸೆ ಹೊವ್ನ್ ಪಾವ್ಲುನ್ ಅನಿ ಬಾರ್ನಾಬಾನ್ ತೆಂಕಾ ಎಕ್ ಹುಶ್ಯಾರ್ಕಿ ಹೊಂವ್ದಿ ಮನುನ್ ಅಪ್ಲ್ಯಾ ಪಾಂಯಾಕ್ನಿ ಲಾಗಲಿ ಧುಳ್ ಫಾಪ್ಡುನ್ ಟಾಕುನ್ ಇಕೊನಿಯಾಕ್ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು. ಅಧ್ಯಾಯವನ್ನು ನೋಡಿ |
ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.