ಅಪೊಸ್ತಲರ ಕೃತ್ಯಗಳು 14:12 - ದೆವಾಚಿ ಖರಿ ಖಬರ್12 ತ್ಯಾ ಲೊಕಾನಿ ಬಾರ್ನಾಬಾಸಾಕ್ ಜೆವುಸ್ ದೆವ್ ಮನುನ್, ಅನಿ ಮುಖ್ಯ್ ಶಿಕಾಪ್‍ಕಾರಿ ಪಾವ್ಲುಕ್ ಹೆರ್ಮ್ ದೆವ್ ಮನುನ್ ನಾವ್ ಥವ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಾರ್ನಬನನ್ನು ದ್ಯೌಸ್‍ದೇವರೆಂತಲೂ ಪೌಲನು ಮಾತಾಡುವದರಲ್ಲಿ ಮುಖ್ಯನಾದ್ದರಿಂದ ಅವನನ್ನು ಹೆರ್ಮೆದೇವರೆಂತಲೂ ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರು ಬಾರ್ನಬನನ್ನು “ಜೆಯುಸ್” ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” ದೇವರೆಂದೂ ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಬಾರ್ನಬನನ್ನು “ಜೆಯುಸ್” ದೇವರು ಎಂದೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು “ಹೆರ್ಮೆ” ದೇವರು ಎಂದೂ ಕರೆದರು. ಅಧ್ಯಾಯವನ್ನು ನೋಡಿ |