Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:17 - ದೆವಾಚಿ ಖರಿ ಖಬರ್

17 ಖರೆ ಅಪ್ನಿ ಎಕ್ಲೊಚ್ ಖರೊ ದೆವ್ ಮನ್ತಲೆ ತೆನಿ ಅಪ್ಲ್ಯಾ ಬರ್‍ಯಾ ಕಾಮಾನಿ ದಾಕ್ವುಲ್ಯಾನ್, ತೆನಿ ತುಮ್ಕಾ ಮಳ್ಬಕ್ನಾ ಪಾವ್ಸ್ ದಿವ್ನ್ ಜೆವ್ನಾ ಸಾಟ್ನಿ ಸಮಾ ಎಳಾರ್ ಪಿಕ್ ದಿವ್ನ್ ತುಮ್ಚ್ಯಾ ಮನಾಕ್ನಿ ಉಮ್ಮೆದಿನ್ ಭರಿಸಾರ್ಕೆ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:17
35 ತಿಳಿವುಗಳ ಹೋಲಿಕೆ  

ಜೆ ಕೊನ್ ಹ್ಯಾ ಜಗಾಚ್ಯಾ ಸಂಗ್ತಿಯಾತ್ನಿ ಸಾವ್ಕಾರ್ ಹಾತ್, ತೆಂಕಾ ಹಂಕಾರಾನ್ ಭರುನಕಾಶಿ, ಸಾವ್ಕಾರ್ಕಿ ಸರ್ಕ್ಯಾ ಉಪ್‍ಯೊಗ್ ನಸಲ್ಲ್ಯಾ ಸಂಗ್ತಿಯಾಂಚ್ಯಾ ವರ್‍ತಿ ತುಮ್ಚೊ ಬರೊಸೊ ಥವ್‍ನಕಾಸಿ, ಅಮ್ಕಾ ಅಮ್ಚ್ಯಾಸಾಟ್ನಿ ಮನುನ್ ಸಗ್ಳೆ ದಿತಲ್ಯಾ ದೆವಾ ವರ್‍ತಿ ಬರೊಸೊ ಥವಾ ಮನುನ್ ಖಡಕ್ ಸಾಂಗ್.


ತುಮ್ಚ್ಯಾ ದುಸ್ಮಾನಾಂಚೊ ಪ್ರೆಮ್ ಕರಾ ಅನಿ ತೆಂಕಾ ಬರೆ ಕರಾ; ಪರ್‍ತುನ್ ಅನಿ ಘೆತಲಿ ಆಸ್ಯಾ ನಸ್ತಾನಾ ರಿನ್ ದಿವಾ, ತನ್ನಾ ತುಮ್ಕಾ ಭೊಮಾನ್ ಗಾವ್ತಾ, ಅನಿ ತುಮಿ ಲೈ ಮೊಟ್ಯಾ ದೆವಾಚಿ ಪೊರಾ ಹೊತ್ಯಾಶಿ. ತೆಕಾ ಪಾಪಿ ಅನಿ ಬುರ್ಶಿ ಲೊಕಾಬಿ ಬರಿಚ್.


ಅಶೆ ತುಮಿ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಚಿ ಪೊರಾ ಹೊತ್ಯಾಶಿ, ತೊ ಬರ್‍ಯಾ ಲೊಕಾಂಚ್ಯಾ ವರ್‍ತಿಬಿ ಬುರ್ಶಾ ಲೊಕಾಂಚ್ಯಾ ವರ್‍ತಿಬಿ ಅಪ್ನಾಚೊ ದಿಸ್ ಉಗಿಸರ್ಕೆ ಕರ್‍ತಾ. ಅನಿ ಬರೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಬುರ್ಶೆ ಕರ್‍ತಲ್ಯಾಂಚ್ಯಾ ವರ್‍ತಿಬಿ ಪಾವ್ಸ್ ಧಾಡ್ತಾ.


ಪಾವ್ಲುನ್ ಅನಿ ಬಾರ್ನಾಬಾಸಾನ್ ಯೆವ್ಡೆ ಸಗ್ಳ್ಯೆ ಸಾಂಗ್ಲಾರ್ಬಿ ಬಲಿ ಭೆಟ್ವುನ್ ಆರಾದನ್ ಕರುಚೆ ಮನುನ್ ಯೆಲ್ಲ್ಯಾ ಲೊಕಾಕ್ನಿ ಅಡ್ವುಕ್ ಲೈ ತರಾಸ್ ಹೊಲೊ .


ಎಕ್ ಮಾನ್ಸಾಕ್ ರಚುನ್ ದೆವಾನ್ ಹ್ಯಾ ಜಗಾರ್ ಮಾನ್ಸಾಂಚೊ ಕುಲ್ ಶುರು ಕರ್‍ಲ್ಯಾನ್, ಅನಿ ತೆನಿ ಖೈ ಕನ್ನಾ ಜಿವನ್ ಕರುಂಗೆತ್ ರಾವ್ಚೆ ಮನ್ತಲೆ ನಿರ್ಧಾರ್ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು