Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:21 - ದೆವಾಚಿ ಖರಿ ಖಬರ್

21 ಪಾವ್ಲು ಅನಿ ಬಾರ್ನಾಬಾಸ್ ದರ್ಬೆ ಶಾರಾತ್‍ಬಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನಿ, ಲೈ ಲೊಕಾ ಜೆಜುಚಿ ಶಿಸಾಹೊಲಿ ತೆನಿ ದೊಗಾ ಲಿಸ್ತ್ರಾ, ಇಕೊನಿಯಾ ಅನಿ ಅಂತಿಯೊಕ್ಯ್ ಮನ್ತಲ್ಯಾ ಶಾರಾಕ್ನಿ ಪರ್ತುನ್ ಗೆಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:21
14 ತಿಳಿವುಗಳ ಹೋಲಿಕೆ  

ತೆಚ್ಯಾ ಮಾನಾ ಜುದೆವಾಂಚಿ ಲೊಕಾ ಅಂತಿಯೊಕ್ಯ್ ಅನಿ ಇಕೊನಿಯಾ ಮನ್ತಲ್ಯಾ ಶಾರಾಂಚ್ಯಾಕ್ನಾ ಪಾವ್ಲುಕ್ ವಿರೊದ್ ಹೊವ್ನ್ ಯೆವ್ನ್ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ಪಾವ್ಲುಕ್ ಗುಂಡೆ ಮಾರುನ್ ತೊ ಮರ್ಲೊ ಮನುನ್ ಚಿಂತುನ್ ಶಾರಾತ್ನಾ ತೆಕಾ ವಡುನ್ ನೆವ್ನ್ ಭಾಯ್ರ್ ಟಾಕ್ಲ್ಯಾನಿ.


ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾ ಮನ್ತಲ್ಯಾ ಶಾರಾಕ್ ಗೆಲೆ, ಹರ್ ಎಕ್ ಶಾರಾತ್ ತೆನಿ ಕರಲ್ಯಾ ಸಾರ್ಕೆಚ್ ಹಿತ್ತೆಬಿ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ದೆವಾಚ್ಯಾ ವಿಶಯಾತ್ ಬೊಲ್ಯಾನಿ, ಪಾವ್ಲುಚೆ ಅನಿ ಬಾರ್ನಾಬಾಸಾಚಿ ಶಿಕಾಪಾ ಆಯ್ಕುನ್ ಜುದೆವಾಂಚ್ಯಾ ಅನಿ ಗ್ರಿಕಾಂಚ್ಯಾ ಲೈ ಲೊಕಾನಿ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ.


ತಸೆ ಹೊವ್ನ್ ಪಾವ್ಲುನ್ ಅನಿ ಬಾರ್ನಾಬಾನ್ ತೆಂಕಾ ಎಕ್ ಹುಶ್ಯಾರ್ಕಿ ಹೊಂವ್ದಿ ಮನುನ್ ಅಪ್ಲ್ಯಾ ಪಾಂಯಾಕ್ನಿ ಲಾಗಲಿ ಧುಳ್ ಫಾಪ್ಡುನ್ ಟಾಕುನ್ ಇಕೊನಿಯಾಕ್ ಗೆಲ್ಯಾನಿ.


ಮಾಜೆ ವರ್‍ತಿ ಯೆಲ್ಲಿ ಸಂಕಟಾ, ಅನಿ ಕಸ್ಟಾ ತುಕಾ ಗೊತ್ತ್ ಹಾತ್. ಅಂತಿಯೊಕಾತ್, ಇಕೊನಿಯಾತ್, ಅನಿ ಲಿಸ್ತ್ರಾತ್ ಮಾಕಾ ಕಸ್ಲೊ ಕಸ್ಟ್ ಸೊಸ್ತಲೊ ಪಡ್ಲೊ ಕಾಯ್-ಕಾಯ್ ಹೊಲೆ ಮನ್ತಲೆ ಸಗ್ಳೆ ತುಕಾ ಗೊತ್ತ್ ಹಾಯ್. ಖರೆ ಧನಿಯಾನ್ ತ್ಯಾ ಸಗ್ಳ್ಯಾ ತರಾಸಾನಿತ್ನಾ ಮಾಕಾ ರಾಕ್ಲ್ಯಾನ್.


ಹೆ ಕಳ್ವುನ್ ಘೆಟಲ್ಲ್ಯಾ ಪಾವ್ಲು ಅನಿ ಬಾರ್ನಾಬಾಸಾಕ್ ತ್ಯಾ ಶಾರಾತ್ನಾ ಲಿಕಾವೊನಿಯಾಚಿ ಶಾರಾ ಲುಸ್ತ್ ಅನಿ ದರ್ಬೆಕ್ ಅನಿ ತೆಚ್ಯಾ ಅಜುಭಾಜುಕ್ ಹೊತ್ತ್ಯಾ ಪ್ರಾಂತ್ಯಾಕ್ನಿ ಗೆಲೆ.


ತೆನಿ ಪೆರ್ಗೆ ಮನ್ತಲ್ಯಾ ಗಾಂವಾತ್ನಿ ಫಿಡೆ ಜಾವ್ನ್, ಪಿಸಿದಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಅಂತಿಯೊಕಾಕ್ ಗೆಲೆ ತೆನಿ ಸಬ್ಬತಾಚ್ಯಾ ದಿಸಿ ಅಂತಿಯೊಕ್ಯಾತ್ಲಾ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ಬಸ್ಲ್ಯಾನಿ.


ತಸೆಮನುನ್ ತುಮಿ ಸಗ್ಳ್ಯಾಕ್ಡೆ ಸಗ್ಳ್ಯಾ ದೆಸಾಂಚ್ಯಾ ಲೊಕಾನಿಕ್ನಿ ಜಾವಾ ಅನಿ ತೆಂಕಾ ಮಾಜಿ ಶಿಸಾ ಕರಾ: ಅನಿ ತೆಂಕಾ ಬಾಬಾಚ್ಯಾ ಲೆಕಾಚ್ಯಾ ಅನಿ ಪವಿತ್ರ್ ಆತ್ಮ್ಯಾಚ್ಯಾ ನಾವಾನ್ ಬಾಲ್ತಿಮ್ ದಿವಾ.


ಲಿಸ್ರ್ತಿಅನಿ ಇಕೊನಿಯಾ ಶಾರಾತ್ಲಿ ವಿಶ್ವಾಸಿ ಲೊಕಾ ತಿಮೊಥಿಕ್ ಮಾನ್ ದಿಯ್ತ್, ಅನಿ ತೆಚ್ಯಾ ವಿಶಯಾತ್ ಬರೆಚ್ ಸಾಂಗಿತ್.


ಉಲ್ಲಿ ದಿಸಾ ಹೊಲ್ಲ್ಯಾ ತನ್ನಾ ಪಾವ್ಲುನ್ ಬಾರ್ನಾಬಾಕ್, ಅಮಿ ದೆವಾಚಿ ಗೊಸ್ಟಿಯಾ ಸಾಂಗಲ್ಲ್ಯಾ ಲೈ ಶಾರಾತ್ನಿ ಭಾವಾಕ್ನಿ ಅನಿ ಭೆನಿಯಾಕ್ನಿ ಭೆಟುನ್ ತೆನಿ ಕಶೆ ಹಾತ್ ಮನುನ್ ಬಗುನ್ ಯೆಂವ್ವಾ ಮನುನ್ ಸಾಂಗ್ಲ್ಯಾನ್.


ಲಿಸ್ತ್ರಾ ಮನ್ತಲ್ಯಾ ಶಾರಾತ್ ಎಕ್ಲೊ ಜಲ್ಮಿಸೊಟ್ಟೊ ಮಾನುಸ್ ಹೊತ್ತೊ ತೆಚ್ಯಾ ಪಾಂಯಾತ್ನಿ ಬಳ್ ನತ್ತಿ, ಅನಿ ಕನ್ನಾಬಿ ಚಲಲೊಚ್ ನತ್ತೊ.


ಅನಿ ದೆವಾಕ್ ಸ್ತುತಿ ಕರಿತ್, ಅನಿ ಸಗ್ಳ್ಯಾ ಲೊಕಾಕ್ನಿ ಮನಾನಿ ಸಗ್ಳೆ ಜಾನಾ ಮಜ್ಯಾ ಕರಿತ್. ಹರಿಎಕ್ ದಿಸ್ ಬಿ ಲೈ ದೆವಾಚಿ ರಾಕ್ವನ್ ಜೊಡುನ್ ಘೆಟಲ್ಲಿ ಲೊಕಾ ಹ್ಯಾ ತಾಂಡ್ಯಾತ್ ಧನಿ ಹಾನುನ್ ಮಿಳ್ವಿ.


ತೆನಿ ಥೈ ಬಿ ದೆವಾಚಿ ಬರಿ ಖಬರ್ ಕಳ್ವುಲ್ಯಾನಿ.


ಲೊಕಾನು, ತುಮಿ ಹೆ ಸಗ್ಳೆ ಕಶ್ಯಾಕ್ ಕರುಲ್ಲ್ಯಾಸಿ? ಅಮಿ ದೆವಾ ನ್ಹಯ್, ಅಮಿಬಿ ತುಮ್ಚ್ಯಾ ಸಾರ್ಕಿ ಮಾನ್ಸಾ, ತುಮ್ಕಾ ದೆವಾಚಿ ಬರಿ ಖಬರ್ ಸಾಂಗುಚೆ ಮನುನ್ ಅಮಿ ಹಿತ್ತೆ ಹಾತ್, ಜಿವ್ ಸ್ವರುಪಾಚ್ಯಾ ದೆವಾಕ್ಡೆ ಪರ್ತುನ್ ಯೆವಾ,ಸಮುಂದರ್ ಮಳ್ಬ್, ಜಿಮಿನ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತೊಚ್.


ತೆಚ್ಯಾ ಮಾನಾ ತೆನಿ ಥೈತ್ನಾ ಸಿರಿಯಾತ್ಲ್ಯಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಸಮುಂದರಾಚ್ಯಾ ವಾಟೆನಿ ಗೆಲೆ, ಅತ್ತಾ ಪಾತರ್ ಕರುನ್ ಸಾರಲ್ಲ್ಯಾ ಸೆವಾಚ್ಯಾ ಕಾಮಾಕ್ನಿ ದೆವಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ದಿವ್ನ್ ಧಾಡಲ್ಲೆ ಹ್ಯಾ ಶಾರಾತ್ಲ್ಯಾ ಲೊಕಾಕ್ನಿಚ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು