ಅಪೊಸ್ತಲರ ಕೃತ್ಯಗಳು 14:22 - ದೆವಾಚಿ ಖರಿ ಖಬರ್22 ಜೆಜುಚ್ಯಾ ಶಿಸಾಕ್ನಿ ವಿಶ್ವಾಸಾತ್ ಬಳ್ ಹಾನುನ್ ಘಟ್ ಹೊವ್ನ್ ರ್‍ಹಾಯ್ ಸಾರ್ಕೆ ಉಮ್ಮೆದ್ ಭರ್‍ಲ್ಯಾನಿ, ಅನಿ ಅಮಿ ದೆವಾಚ್ಯಾ ರಾಜಾಕ್ ಜಾವ್ಚೆ ಹೊಲ್ಯಾರ್ ಲೈ ತರಾಸಾನಿ ಜಾವ್ಚೆ ಹೊತಾ ಮನುನ್ ಶಿಕಾಪಾ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.