Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:25 - ದೆವಾಚಿ ಖರಿ ಖಬರ್

25 ತೆನಿ ದೆವಾಚಿ ಬರಿ ಖಬರ್ ಪೆರ್ಗೆ ಮನ್ತಲ್ಯಾ ಶಾರಾತ್ ಶಿಕಾಪಾ ಕರುನ್, ಥೈತ್ನಾ ಅತ್ತಾಲಿಯಾ ಮನ್ತಲ್ಯಾ ಶಾರಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಸೇರಿರುವ ಪೆರ್ಗೆಯಲ್ಲಿ ಕರ್ತನ ವಾಕ್ಯವನ್ನು ಹೇಳಿದ ಮೇಲೆ ಅತಾಲ್ಯಕ್ಕೆ ಇಳಿದು ಅಲ್ಲಿಂದ ಸಮುದ್ರಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:25
4 ತಿಳಿವುಗಳ ಹೋಲಿಕೆ  

ಹೆ ಸುರು ಹೊಲ್ಲ್ಯಾಕ್ನಾ ಡೊಳ್ಯಾನ್‍ ಡೊಳೊಬರ್ ಬಗಟಲ್ಲ್ಯಾನಿ ಅನಿ ಅಮ್ಕಾ ಬರಿ ಖಬರ್ ಸಾಂಗಲ್ಲ್ಯಾನಿ ಸಾಂಗಲ್ಲ್ಯಾ ಸರ್ಕೆಚ್ ತೆನಿ ಲಿವ್ಲ್ಯಾನಾತ್.


ಪಾವ್ಲು ಅನಿ ತೆಚ್ಯಾ ವಾಂಗ್ಡಿಯಾನಿ ಪಾಫೊಸ್ ಮನ್ತಲ್ಯಾ ಗಾಂವಾಕ್ನಾ ಢೊನಿತ್ನಾ ಗೆಲೆ, ಪಾಂಫಿಲಿಯಾ ಮನ್ತಲ್ಯಾ ಗಾಂವಾತ್ಲ್ಯಾ ಪೆರ್ಗೆ ಮನ್ತಲ್ಯಾ ಶಾರಾಕ್ ತೆನಿ ಯೆಲೆ, ಖರೆ ಮಾರ್ಕ್ ಮನ್ವುನ್ ಘೆತಲೊ ಜುವಾಂವ್ ತೆಂಕಾ ಸೊಡುನ್ ಜೆರುಜಲೆಮಾಕ್ ಪರ್ತುನ್ ಗೆಲೊ.


ಥೈ ಎವ್ಡಿ ಲೊಕಾ ಗೊಳಾ ಹೊಲ್ಲಿಕಿ ಮಟ್ಲ್ಯಾರ್, ತ್ಯಾ ಘರಾಚ್ಯಾ ದಾರಾತ್ ಪಾಯ್ ಥವ್ಕ್ ಸೈತ್ ಜಾಗೊ ನತ್ತೊ. ಜೆಜು ಥೈ ಗೊಳಾಹೊಲ್ಲ್ಯಾ ಲೊಕಾಕ್ನಿ, ದೆವಾಚ್ಯಾ ಗೊಸ್ಟಿಯಾ ಸಾಂಗುಕ್ ಲಾಗಲ್ಲೊ.


ಅಜಾಪಾಂಚ್ಯಾ ಅನಿ ವಿಚಿತ್ರಾಂಚ್ಯಾ ಬಳಾಚ್ಯಾ ವೈನಾ ಅನಿ ದೆವಾಚ್ಯಾ ಆತ್ಮ್ಯಾಚ್ಯಾ ಬಳಾನ್ ಹೆ ಕರ್‍ಲ್ಯಾನ್, ಅನಿ ತೆಕಾ ಲಾಗುನುಚ್ ಮಿಯಾ ಜೆರುಜಲೆಮಾಕ್ನಾ ಇಲ್ಲಿರಿಕಮ್ ಮನ್ತಲ್ಯಾ ಜಾಗ್ಯಾ ಪತರ್ ಯೆಲೊ, ಅನಿ ಪುರಾ ರಿತಿನ್ ಮಿಯಾ ಕ್ರಿಸ್ತಾಚಿ ಬರಿ ಖಬರ್ ಸಾಂಗಟ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು