Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:14 - ದೆವಾಚಿ ಖರಿ ಖಬರ್

14 ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಕಾಳ್ಜಿ ಕಸಿ ಕರ್ಲಾ ಮನ್ತಲೆ ಸಿಮಾವಾನ್ ಅಮ್ಕಾ ಕಳ್ವುಲ್ಯಾನ್ ದೆವಾನ್ ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಕರುನ್ ಘೆಟಲ್ಲೆ ಹೆಚ್ ಪೈಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:14
11 ತಿಳಿವುಗಳ ಹೋಲಿಕೆ  

ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಸೆವಕ್ ಸಿಮಾವ್ ಪೆದ್ರು, ಅಮ್ಚ್ಯಾ ದೆವಾಚ್ಯಾ ನಿತಿವಂತ್ಪಾನಾ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚೊ ವಿಶ್ವಾಸ್ ಕಿಮ್ತಿಚೊ ಮನುನ್ ದಿಲ್ಲ್ಯಾಕ್ನಿ ಲಿವ್ತಲೆ:


ಅಶೆ ವಿಶ್ವಾಸಾತ್ ಅನಿ ದೆವಾಕ್ ಖಾಲ್ತಿ ಹೊವ್ನ್ ಚಲ್ತಲ್ಯಾತ್ ಸಗ್ಳ್ಯಾ ದೆಶಾನಿತ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆವ್‍ಸಾಟ್ನಿ, ತೆಚ್ಯಾ ವೈನಾ ಕ್ರಿಸ್ತಾ ಸಾಟ್ನಿ ಎಕ್ ಅಪೊಸ್ತಲ್ ಹೊತಲೊ ಅವ್ಕಾಸ್ ದೆವಾನ್ ಮಾಕಾ ಕರುನ್ ದಿಲ್ಯಾನ್,


ಕಶ್ಯಾಕ್ ಮಟ್ಲ್ಯಾರ್ ಸಗ್ಳೆ ತೆಚ್ಯಾ ವೈನಾತ್ ರಚುನ್ ಹೊಲಾ, ಅನಿ ಸಗ್ಳೆ ತೆಚೆ ವೈನಾಚ್ ಅನಿ ತೆಚೆಸಾಟ್ನಿಚ್ ಅಕೆರ್ ಹೊತಾ. ದೆವಾಕ್ ಸದಾ ಸರ್ವತಾಕ್ ಮಹಿಮಾ ಹೊಂವ್ದಿತ್! ಆಮೆನ್.


ಅಮ್ಚೊ ದೆವ್ ಕನ್ನಾಬಿ ದಯಾ ದಾಕ್ವುತಲೊ ಅನಿ ಸಗ್ಳೆ ದಿತಲೊ. ಅನಿ ತೊ ಅಮ್ಚ್ಯಾ ವರ್‍ತಿ ಸುಟ್ಕಾ ದಿತಲೊ ಮೊಟೊ ಉಜ್ವೊಡ್ ಫಾಕಿ ಸಾರ್ಕೊ ಕರ್‍ತಾ,


ಇಸ್ರಾಯೆಲಾಚ್ಯಾ ದೆವಾಚಿ ಸರ್ವೆಸ್ವರಾಚಿ ಸ್ತುತಿ ಕರುವಾ! ತೊ ಅಪ್ನಾಚ್ಯಾ ಲೊಕಾಂಚ್ಯಾ ಆದಾರಾಕ್ ಯೆಲೊ, ಅನಿ ತೆಂಕಾ ಸ್ವತಂತ್ರ್ ಕರುಕ್ ಯೆಲೊ.


ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು