ಅಪೊಸ್ತಲರ ಕೃತ್ಯಗಳು 15:19 - ದೆವಾಚಿ ಖರಿ ಖಬರ್19 ತಸೆ ಹೊವ್ನ್ ಜುದೆವ್ ನ್ಹಯ್ ಹೊಲ್ಲ್ಯಾ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ಲೊಕಾಕ್ನಿ ಅಮಿ ತರಾಸ್ ದಿತಲೆ ನಕ್ಕೊ, ಹಿ ಮಾಜೆ ಸಲಹಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.