ಅಪೊಸ್ತಲರ ಕೃತ್ಯಗಳು 15:23 - ದೆವಾಚಿ ಖರಿ ಖಬರ್23 ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್ಲ್ಯಾನಿ.
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.