Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:27 - ದೆವಾಚಿ ಖರಿ ಖಬರ್

27 ತಸೆ ಹೊವ್ನ್, ಅಮಿ ಜುದಾಕ್ ಅನಿ ಸಿಲಾಸಾಕ್ ತೆಂಚ್ಯಾ ವಾಂಗ್ಡಾ ಧಾಡುನ್ ದಿಲಾಂವ್, ಅಮಿ ಲಿವಲ್ಲಿ ಸಂಗ್ತಿಯಾ ತೆನಿ ತುಮ್ಕಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:27
4 ತಿಳಿವುಗಳ ಹೋಲಿಕೆ  

ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.


ಮಿಯಾ ತುಕಾ ಅನಿ ಲೈ ಲಿವ್ತಲೆ ಹಾಯ್, ಖರೆ ಹೆ ಸಗ್ಳೆ ಪೆನ್ನಾನ್ ಅನಿ ಶಾಯಿನ್ ಲಿವ್ಕ್ ಮಾಕಾ ಮನ್ ನಾ.


ತುಮ್ಕಾ ಅನಿಬಿ ಲೈ ವಿಶಯಾ ಸಾಂಗ್ತಲೊ ಮನ್ ಹೊತ್ತೊ, ಖರೆ, ಹೆ ಶಾಯಿನ್ ಕಾಗ್ದಾ ವರ್ತಿ ಲಿವ್ನ್ ಸಾಂಗ್ತಲೆ ನಕ್ಕೊ ಮನುನ್ ಮಿಯಾ ಚಿಂತ್ಲಾ, ಮಿಯಾ ಖುದ್ದ್ ತುಮ್ಚ್ಯಾಕ್ಡೆ ಯೆವ್ನ್ ತುಮ್ಕಾ ಭೆಟುನ್ ತುಮ್ಚ್ಯಾಕ್ಡೆ ಬೊಲ್ತಾ ಮನ್ತಲ್ಯಾ ಬರೊಸ್ಯಾನ್ ಮಿಯಾ ಹಾವ್, ಹೆಚ್ಯಾ ವೈನಾ ಅಮ್ಚಿ ಕುಶಿ ಪುರಾ ಹೊತಾ.


ಜುದ್ ಅನಿ ಸಿಲಾಸ್ ಮನ್ತಲೆ ಪ್ರವಾದಿ ಹೊವ್ನ್ ಹೊತ್ತೆ, ತೆನಿ ಭಾವಾಕ್ನಿ ಅನಿ ಭೆನಿಯಾಕ್ನಿ ಲೈ ಸಂಗ್ತಿಯಾ ಸಾಂಗುನ್ ಉಮ್ಮೆದ್ ಭರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು