ಅಪೊಸ್ತಲರ ಕೃತ್ಯಗಳು 15:33 - ದೆವಾಚಿ ಖರಿ ಖಬರ್33 ಜುದ್ ಅನಿ ಸಿಲಾಸ್ ಥೈಚ್ ರಾವ್ನ್, ಭಾವಾ ಅನಿ ಭೆನಿಯಾನಿ ಸಮಾಧಾನಾಚೊ ಆಶಿರ್ವಾದ್ ದಿವ್ನ್ ಧಾಡ್ಲ್ಯಾನಿ ಅನಿ ತೆನಿ ತೆಂಕಾ ಧಾಡುನ್ ದಿಲ್ಲ್ಯಾಂಚ್ಯಾಕ್ಡೆ ಗೆಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.