ಅಪೊಸ್ತಲರ ಕೃತ್ಯಗಳು 15:9 - ದೆವಾಚಿ ಖರಿ ಖಬರ್
9 ದೆವಾಚ್ಯಾ ನದ್ರೆತ್ ಅಮ್ಕಾ ಅನಿ ತೆಂಕಾ ಕಸ್ಲೊ ಫರಕ್ ಬಿ ನಾ, ತೆನಿ ವಿಶ್ವಾಸ್ ಕರಲ್ಲ್ಯಾ ಸಾಟ್ನಿ ದೆವಾನ್ ತೆಂಚಿ ಪಾಪಾ ಮಾಪಿ ಕರ್ಲ್ಯಾನ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ