Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:11 - ದೆವಾಚಿ ಖರಿ ಖಬರ್

11 ದುಸ್ರಾ ದಿಸಿ ಅಮಿ ತ್ರೊವಾಕ್ನಾ ಢೊನಿತ್ ಜಾವ್ಕ್ ಸಮೊಥ್ರ್ ಮನ್ತಲ್ಯಾ ದ್ವಿಪಾಕ್ ಯೆವ್ನ್ ನೆಯಪೊಲಿಸ್ ಶಾರಾಕ್ ಜಾವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾವು ತ್ರೋವದಿಂದ ಸಮುದ್ರಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾವು ತ್ರೋವದಿಂದ ಹಡಗಿನಲ್ಲಿ ಹೊರಟು ಸಮೊಥ್ರ ದ್ವೀಪಕ್ಕೆ ಬಂದು ಮರುದಿನ ನೆಯಪೊಲಿಸ್ ಪಟ್ಟಣವನ್ನು ತಲುಪಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:11
5 ತಿಳಿವುಗಳ ಹೋಲಿಕೆ  

ಅಮಿ ಸಗ್ಳೆ ಜಾಂನ್ತ್ಯಾಕ್ನಿ ಧಾಡುನ್ ದಿವ್ನ್ ಢೊನಾತ್ನಾ ಕೊಸ್ ಮನ್ತಲ್ಯಾ ದ್ವಿಪಾಕ್ ಗೆಲ್ಲ್ಯಾಂವ್, ದುಸ್ರ್ಯಾಂದಿಸಿ ರೊದಾಕ್ ಪಾವುನ್ ಅನಿ ಥೈತ್ನಾ ಪತಾರಾಕ್ ಗೆಲಾಂವ್.


ತಸೆ ಹೊವ್ನ್, ತೆನಿ ಮಿಸಿಯಾ ಗಾಂವಾತ್ನಾ ದಾಟುನ್ ಸಿದಾ ತ್ರೊವಾಸ್ ಮನ್ತಲ್ಯಾ ಶಾರಾಕ್ ಗೆಲೆ.


ತೆನಿ ಜಾತಲ್ಯಾ ಅದ್ದಿಚ್ ಜಾವ್ನ್ ತ್ರೊವಾಸ್ ಶಾರಾತ್ ಅಮ್ಚ್ಯಾ ಸಾಟ್ನಿ ರಾಕುನ್ಗೆತ್ ಹೊತ್ತೆ.


ಕ್ರಿಸ್ತಾಚಿ ಬರಿ ಖಬರ್ ಪರ್‍ಚಾರ್ ಕರುಕ್ ಮಿಯಾ ತ್ರೊವಾಸಾತ್ ಗೆಲ್ಲ್ಯಾ ತನ್ನಾ, ಥೈ ಕಾಮ್ ಸುರು ಕರುಕ್ ಧನಿಯಾನ್ ಮಾಕಾ ಬರೊ ಅವ್ಕಾಸ್ ದಿಲ್ಯಾನ್.


ತಿಯಾ ಯೆತಾನಾ, ತ್ರೊವಾಸ್ ಮನ್ತಲ್ಲ್ಯಾ ಗಾಂವಾತ್ ಕಾರ್ಪುಸಾಕ್ಡೆ ಮಿಯಾ ಸೊಡುನ್ ಯೆಲ್ಲೊ ಮಾಜೊ ಝಗೊ ಅನಿ ತಸೆಚ್, ಮಾಜಿ ಉಲ್ಲಿ ಪುಸ್ತಕಾ ಅನಿ ಲೈ ಕರುನ್ ಮಾಜಿ ಚಮ್ಡ್ಯಾನ್ ಕರಲ್ಲಿ ಸುಳ್ಳಿಯಾ ಘೆವ್ನ್ ಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು