ಅಪೊಸ್ತಲರ ಕೃತ್ಯಗಳು 16:12 - ದೆವಾಚಿ ಖರಿ ಖಬರ್12 ಥೈತ್ನಾ ಫಿಲಿಪ್ಪಿ ಪ್ರಾಂತ್ಯಾತ್ ಗೆಲಾಂವ್, ತೆ ಮೆಸೆದೊನಿಯಾಚೆ ಎಕ್ ಶಾರ್ ಹೊವ್ನ್ ಹೊತ್ತೆ, ಅನಿ ರೊಮನ್ನಾಂಚೊ ವಾಡೊ ಹೊಲ್ಲೊ ಹೊತ್ತೊ, ಅಮಿ ಥೈ ಉಲ್ಲ್ಯಾ ದಿಸಾಂಚ್ಯಾ ಪತರ್ ಹೊತ್ತ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು. ಅಧ್ಯಾಯವನ್ನು ನೋಡಿ |