ಅಪೊಸ್ತಲರ ಕೃತ್ಯಗಳು 16:13 - ದೆವಾಚಿ ಖರಿ ಖಬರ್13 ನ್ಹೈಯ್‍ಚ್ಯಾ ಜಗ್ಗೊಳ್ ವಿಶೆಸ್ ಮಾಗ್ನಿ ಕರ್‍ತಲೊ ಬರೊ ಜಾಗೊ ಬಗುಕ್ ಹೊತಾ ಮನುನ್ ಚಿಂತುನ್ ಘೆವ್ನ್ ಸಬ್ಬತ್ತಾಚ್ಯಾ ದಿಸಿ ನ್ಹೈಯ್ಚ್ಯಾ ಜಗ್ಗೊಳ್ ಜಾವ್ಕ್ ಮನುನ್ ಶಾರಾಕ್ ಗುಸ್ತಲ್ಯಾ ದಡ್ಪ್ಯಾತ್ನಾ ಭಾಯ್ರ್ ಗೆಲಾಂವ್, ಥೈ ಉಲ್ಲಿ ಬಾಯ್ಕಾ ಮಾನ್ಸಾ ಗೊಳಾ ಹೊವ್ನ್ ಯೆಲ್ಲಿ, ಅಮಿ ತೆಂಚ್ಯಾ ವಾಂಗ್ಡಾ ಬಸುನ್ ಬೊಲ್ಲ್ಯಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವದೆಂದು ನೆನಸಿ ಸಬ್ಬತ್‍ದಿನದಲ್ಲಿ ಊರಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕೂತುಕೊಂಡು ಮಾತಾಡಿದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿ |