ಅಪೊಸ್ತಲರ ಕೃತ್ಯಗಳು 16:17 - ದೆವಾಚಿ ಖರಿ ಖಬರ್17 ತಿ ಅಮ್ಚ್ಯಾ ಅನಿ ಪಾವ್ಲುಚ್ಯಾ ವಾಂಗ್ಡಾ ಯೆವ್ನ್ ಮೊಟ್ಯಾನ್ ಬೊಬ್ ಮಾರುನ್, ಹಿ ಲೊಕಾ ಮೊಟ್ಯಾ ದೆವಾಚಿ ಸೆವಾ ಕರ್‍ತಲಿ, ತುಮಿ ಕಶೆ ದೆವಾಚಿ ರಾಕ್ವನ್ ಪಾವುನ್ ಘೆವ್ಕ್ ಹೊತಾ ಮನ್ತಲೆ ಸಾಂಗುಲ್ಲಾತ್ ಮಟ್ಲಿನ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು. ಅಧ್ಯಾಯವನ್ನು ನೋಡಿ |
ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”