ಅಪೊಸ್ತಲರ ಕೃತ್ಯಗಳು 16:23 - ದೆವಾಚಿ ಖರಿ ಖಬರ್23 ಬಂದಿಖಾನ್ಯಾತ್ ಘಾಲ್ವುನ್ ಮಾನಾ ಬಂಧಿಖಾನ್ಯಾಚ್ಯಾ ಅಧಿಕಾರಿಕ್, ತೆಂಕಾ ಲೈ ಉಶಾರ್ಕಿನ್ ರಾಕಾ! ಮನುನ್ ಹುಕುಮ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರಿಗೆ ಬಹಳ ಪೆಟ್ಟುಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ - ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.