ಅಪೊಸ್ತಲರ ಕೃತ್ಯಗಳು 16:28 - ದೆವಾಚಿ ಖರಿ ಖಬರ್28 ಖರೆ ಪಾವ್ಲುನ್ ತೆಕಾ, “ತಿಯಾ ಜಿವ್ ಕಾಡುನ್ ಘೆವ್ ನಕ್ಕೊ! ಅಮಿ ಸಗ್ಳ್ಯೆಬಿ ಹಿತ್ತೆಚ್ ಹಾತ್” ಮನುನ್ ಮೊಟ್ಯಾನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದರೆ ಪೌಲನು ಮಹಾಶಬ್ದದಿಂದ ಕೂಗಿ ಅವನಿಗೆ - ನೀನೇನೂ ಕೇಡು ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು. ಅಧ್ಯಾಯವನ್ನು ನೋಡಿ |