Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:3 - ದೆವಾಚಿ ಖರಿ ಖಬರ್

3 ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೌಲನು ತಿಮೊಥೆಯನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆದರೆ ಆ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲಾ ಜನರಿಗೂ ತಿಮೊಥೆಯನ ತಂದೆ ಗ್ರೀಕನೆಂಬುದು ಗೊತ್ತಿತ್ತು. ಆದ್ದರಿಂದ ಪೌಲನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:3
10 ತಿಳಿವುಗಳ ಹೋಲಿಕೆ  

ಮಾಜ್ಯಾ ವಾಂಗ್ಡಾ ಹೊತ್ತೊ ತಿತ್ ಗ್ರಿಕಾಂಚೊ ಹೊಲ್ಯಾರ್ಬಿ ತೆಕಾ ಸುನ್ನತ್ ಹೊವ್ಚಿ ಮನುನ್ ಕೊನ್ಬಿ ಬಲ್ವಂತ್ ಕರುಕ್ನಾತ್ .


ಜುದೆವಾಕ್ನಿ ಕಮ್ವುನ್ ಘೆವ್‍ಸಾಟ್ನಿ ಜುದೆವಾಂಚ್ಯಾ ಮದ್ದಿ ಮಿಯಾ ಜುದೆವ್ ಹೊಲೊ; ಖಾಯ್ದ್ಯಾಂಚ್ಯಾ ಖಾಯ್ಲೆ ಹೊತ್ತ್ಯಾಕ್ನಿ ಕಮ್ವುನ್ ಘೆವ್‍ಸಾಟ್ನಿ ಖಾಯ್ದ್ಯಾಂಚ್ಯಾ ಖಾಯ್ಲೆ ನತ್ತೊ ಸಾರ್ಕೊ ಹೊಲೊ.


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.


ಕಶ್ಯಾಕ್ ಮಟ್ಲ್ಯಾರ್ ಸುನ್ನತ್ ಕರಲ್ಲ್ಯಾಂಚೊ ಅಪೊಸ್ತಲ್ ಹೊವ್ಕ್ ಪೆದ್ರುಕ್ ಎಚುನ್ ಕಾಡಲ್ಲ್ಯಾನುಚ್; ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ಕ್ ಮನುನ್ ಮಾಕಾಬಿ ಎಚುನ್ ಕಾಡ್ಲ್ಯಾನ್.


ಸುನ್ನತ್ ಕರುನ್ ನಾ ಹೊಲ್ಯಾರ್ ಕರಿನಸ್ತಾನಾ ರ್‍ಹಾತಲೆ ಮುಖ್ಯ್ ನ್ಹಯ್ ದೆವಾಚೆ ಖಾಯ್ದೆ ಪಾಳ್ತಲೆ ಮುಖ್ಯ್.


ಪಾವ್ಲುನ್ ಅಪ್ನಾ ವಾಂಗ್ಡಾ ಸಿಲಾಸ್ ಮನ್ತಲ್ಯಾಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅಂತಿಯೊಕ್ಯಾತ್ಲಾ ಭಾವಾನಿ ಪಾವ್ಲುಕ್ ಧನಿಯಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ಧಾಡುನ್ ದಿಲ್ಯಾನಿ.


ಮಾರ್ಕ್ ಮನ್ತಲ್ಯಾ ಜುವಾಂವಾಕ್ ಅಪ್ನಾಚ್ಯಾ ವಾಂಗ್ಡಾ ಬಲ್ವುನ್ ನ್ಹೆವ್ಚೆ ಮನುನ್ ಬಾರ್ನಾಬಾಸಾನ್ ಮನ್ ಕರ್‍ಲ್ಯಾನ್.


ತೆಚ್ಯಾ ಬದ್ಲಾಕ್ ಅಮಿ ತೆಂಕಾ ಎಕ್ ಚಿಟ್ ಲಿವ್ನ್ ಹಿ ವಿಶಯಾ ಕಳ್ವುಂವಾ, ಮುರ್ತಿಯಾಕ್ನಿ ಬಲಿ ಭೆಟ್ವಲ್ಲೆ ಖಾನ್ ಖಾವ್ನಕಾಸಿ ಹೆ ಖಾನ್ ಪವಿತ್ರ್ ನ್ಹಯ್, ಕಸ್ಲೊಬಿ ಲೈಂಗಿಕ್ ಪಾಪ್ ಕರುನಕಾಸಿ ಗಳೊ ಚಿರ್ಡುನ್ ಜಿವ್ ಕಾಡಲ್ಲ್ಯಾ ಜನಾವರಾಂಚೆ ಮಾಸ್ ನಾತರ್ ರಗಾತ್ ಖಾವ್ನಕಾಸಿ.


ಖರೆ ಲೆಕ್ ಬಾಬಾ ವಾಂಗ್ಡಾ ಹೊತ್ತ್ಯಾ ಸಾರ್ಕೊಚ್ ತಿಮೊಥಿಬಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಪರ್ಗಟ್ ಕರುಕ್ ಸೆವಾ ಕರಲ್ಲೆ ಬಗುನ್ ತೆಜೆ ಯೊಗ್ಯತೆ ತುಮಿ ಕಳ್ವುನ್ ಘೆಟ್ಲ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು