Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:33 - ದೆವಾಚಿ ಖರಿ ಖಬರ್

33 ತನ್ನಾ ಅರ್ದಿರಾತ್ ಕಳದಲ್ಲೊ ಯೆಳ್ ಹೊಲ್ಲೊ, ಪಾವ್ಲುಕ್ ಅನಿ ಸಿಲಾಸಾಕ್ ಬಲ್ವುನ್ ನ್ಹೆವ್ನ್ ಅಧಿಕಾರಿನ್ ತೆಂಚಿ ದುಖ್ಖಾ ಸಗ್ಳಿ ಧುವ್ನ್ ತೆಚ್ಯಾ ಮಾನಾ ಅಪ್ಲ್ಯಾ ಘರಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಘೆವ್ನ್ ತೆಂಚ್ಯಾಕ್ನಾ ಬಾಲ್ತಿಮ್ ಕರ್ಸುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:33
14 ತಿಳಿವುಗಳ ಹೋಲಿಕೆ  

ಸ್ತೆಫನಾಚ್ಯಾ ಘರಾನ್ಯಾಚ್ಯಾಕ್ನಿಬಿ ಮಿಯಾ ಬಾಲ್ತಿಮ್ ದಿಲಾ ತೆ ಖರೆ ಹಾಯ್, ಎವ್ಡೆ ಸೊಡುನ್ ಅನಿ ಕೊನಾಕ್ ಮಿಯಾ ಬಾಲ್ತಿಮ್ ದಿಲಾ ಮನ್ತಲೆ ಮಾಕಾ ತರ್ ಕಾಯ್ ಯಾದ್ ನಾ.


ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.


ಅರ್ದ್ಯಾ ರಾತ್ತಿನ್ ಪಾವ್ಲು ಅನಿ ಸಿಲಾಸ್ ಮಾಗ್ನಿ ಕರಿತ್ ದೆವಾಕ್ ಸ್ತುತಿ ಗಿತಾ ಸಾಂಗಿತ್ ಹೊತ್ತೆ, ಹುರಲ್ಲಿ ಚೊರಾ ಸಗ್ಳಿ ತೆ ಆಯ್ಕಿತ್ ಹೊತ್ತಿ.


ಅನಿ ಮಾಜ್ಯಾ ಭೆನಿಯಾನು ಭಾವಾನು, ದೆವಾನ್ ತುಮ್ಕಾ ಸ್ವತಂತ್ರ್ ರ್‍ಹಾವ್ಚೆ ಮನುನ್ ಬಲ್ವಲ್ಲೆ ಹಾಯ್, ಖರೆ ಹೆ ಸ್ವತಂತ್ರ್ ತುಮ್ಚ್ಯಾ ಆಂಗಾಚ್ಯಾ ಆಶಾತ್ ಪಡುಕ್ ಎಕ್ ಕಾರನ್ ಹೊವ್ಕ್ ದಿವ್ನಕಾಸಿ. ಹೆಚ್ಯಾ ಬದ್ಲಾಕ್ ಪ್ರೆಮಾನ್ ಎಕಾಮೆಕಾಚಿ ಸೆವಾ ಕರಾ.


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.


ಬಂದಿಖಾನ್ಯಾತ್ ಘಾಲ್ವುನ್ ಮಾನಾ ಬಂಧಿಖಾನ್ಯಾಚ್ಯಾ ಅಧಿಕಾರಿಕ್, ತೆಂಕಾ ಲೈ ಉಶಾರ್ಕಿನ್ ರಾಕಾ! ಮನುನ್ ಹುಕುಮ್ ಕರ್‍ಲ್ಯಾನಿ.


ಜೆಜುನ್ ತೆಕಾ ಆಜ್ ಹ್ಯಾ ಘರಾತ್ ಸುಟ್ಕಾ ಯೆವ್ನ್ ಪಾವ್ಲಾ, ಅನಿ ಹ್ಯಾ ಮಾನ್ಸಾಕ್ ಬಿ. ಕಶ್ಯಾಕ್ ಮಟ್ಲ್ಯಾರ್, ತೊ ಬಿ ಅಬ್ರಾಹಾಮಾಚ್ಯಾ ಘರಾನ್ಯಾಚೊಚ್.


ಅನಿ ತ್ಯಾ ಲೊಕಾನಿ ಅಪ್ನಿ ಕರಲ್ಲ್ಯಾ ಸಗ್ಳ್ಯಾ ಪಾಪ್ ವಳ್ಕುನ್ ಘೆಟ್ಲ್ಯಾನಿ ತನ್ನಾ ಜುವಾಂವಾಕ್ ತೆಂಕಾ ಬಾಲ್ತಿಮ್ ದಿಲ್ಯಾನ್.


ತೆಕಾ ಅನಿ ತೆಚ್ಯಾ ಘರಾತ್ಲ್ಯಾ ಸಗ್ಳ್ಯಾ ಲೊಕಾಕ್ನಿಬಿ ಧನಿಯಾಚಿ ಬರಿ ಖಬರ್ ಕಳ್ವುಲ್ಯಾನಿ.


ಖರೆ ದೆವಾಚ್ಯಾ ವಾಂಗ್ಡಾ ಎಕ್ ಬರ್‍ಯಾ ಮನಾನ್ ಗೊಸ್ಟ್ ದಿತಲೆ ಹೊವ್ನ್ ಹಾಯ್, ಹೆ ಬಾಲ್ತಿಮ್ ತುಮ್ಕಾ ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟಲ್ಲ್ಯಾಚ್ಯಾ ವೈನಾ ಹುರ್‍ವುತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು