ಅಪೊಸ್ತಲರ ಕೃತ್ಯಗಳು 16:6 - ದೆವಾಚಿ ಖರಿ ಖಬರ್6 ಪಾವ್ಲು ಅನಿ ತೆಚೆ ವಾಂಗ್ಡಿ ಪ್ರೆಮಾನಿ ಹೊತ್ತೆ,, ಪಿರ್ಗಿಯಾ ಅನಿ ಗಲ್ಯಾತ್ ಮನ್ತಲ್ಯಾ ಪ್ರಾಂತ್ಯಾತ್ನಾ ಗೆಲೆ, ಅಸಿಯಾ ಸಿಮೆತ್ ದೆವಾಚಿ ಬರಿ ಖಬರ್ ಕಳ್ವುಚೆ ಮನುನ್ ಪವಿತ್ರ್ ಆತ್ಮ್ಯಾನ್ ತೆಂಕಾ ಅಡ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿ |
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.