Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:12 - ದೆವಾಚಿ ಖರಿ ಖಬರ್

12 ಹ್ಯಾ ಜುದೆವಾಂತ್ನಿ ಲೈ ಲೊಕಾನಿ ವಿಶ್ವಾಸ್ ಕರ್‍ಲ್ಯಾನಿ, ತ್ಯಾತುರ್ರ್ಬಿ ಲೈ ಪ್ರಮುಖ್ ಹೊವ್ನ್ ಹೊತ್ತ್ಯಾ ಗ್ರಿಕಾಂಚ್ಯಾ ಬಾಯ್ಕಾಮಾನ್ಸಾನಿ ಅನಿ ಘೊವ್ಮಾನ್ಸಾನಿ ದೆವಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:12
13 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ಹರ್ ಎಕ್ ಚುಕೆಚಿ ಕಾಮಾ ದಾಕ್ವುತಲೊಚ್ ಉಜ್ವೊಡ್, ತೆಚ್ಯಾ ಸಾಟ್ನಿ ಅಸೆ ಸಾಂಗಲ್ಲೆ ಹಾಯ್; “ನಿಜು ಲಾಗಲ್ಯಾ ಮಾನ್ಸಾ ಜಾಗೊ ಹೊ! ಮರಲ್ಯಾಕ್ನಿ ಸೊಡುನ್ ಉಟ್, ಕ್ರಿಸ್ತ್ ತುಜ್ಯಾ ವೈರ್ ಉಜ್ವೊಡ್ ದಿತಾ,”


ಖರೆ ಜುದೆವಾನಿ ಥೈತ್ಲ್ಯಾ ಉಲ್ಲ್ಯಾ ಘವ್ಮಾನ್ಸಾಕ್ನಿ ಅನಿ ಬಾಯ್ಕಾ ಮಾನ್ಸಾಕ್ನಿ ಝಗ್ಡ್ಯಾಕ್ ಉಟಿ ಸಾರ್ಕೆ ಕರುನ್ ಸಮಾಜ್ಯಾತ್ ಗೌರವಾನ್ ಹೊತ್ತ್ಯಾ ಬಾಯ್ಕಾ ಮಾನ್ಸಾಕ್ನಿ ಅನಿ ಉಲ್ಲ್ಯಾ ಲೊಕಾಕ್ನಿ ಧಾಡುನ್ ಪಾವ್ಲು ಅನಿ ಬಾರ್ನಾಬಾಕ್ ವಿರೊದ್ ಬುರ್ಶೆ ಕರುನ್ ತೆಂಕಾ ಪ್ರಾಂತ್ಯಾಕ್ನಾ ಭಾಯ್ರ್ ಘಾಲಿ ಸಾರ್ಕೆ ಕರ್‍ಲ್ಯಾನಿ.


ಅತ್ತಾ ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್‍ ತುಮ್ಕಾ ಬಲ್ವುತಾನಾ ತುಮಿ ಖೈ ಹೊತ್ತ್ಯಾಶಿ ಮನ್ತಲೆ ಯಾದ್ ಕರಾ, ಮಾನ್ಸಾಚ್ಯಾ ನದ್ರೆ ಪರ್‍ಕಾರ್ ತುಮ್ಚ್ಯಾತ್ಲಿ ಉಲ್ಲಿ ಲೊಕಾ ಲೈ ಶಾನೆ, ನಾಹೊಲ್ಯಾರ್ ಘಟ್ಮುಟ್, ನಾಹೊಲ್ಯಾರ್, ಸಮಾಜಾತ್ ಮೊಟ್ಯಾ ಮೊಟ್ಯಾ ಜಾಗ್ಯಾ ವೈನಿ ಹೊತ್ತ್ಯಾಶಿ.


ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾ ಮನ್ತಲ್ಯಾ ಶಾರಾಕ್ ಗೆಲೆ, ಹರ್ ಎಕ್ ಶಾರಾತ್ ತೆನಿ ಕರಲ್ಯಾ ಸಾರ್ಕೆಚ್ ಹಿತ್ತೆಬಿ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ದೆವಾಚ್ಯಾ ವಿಶಯಾತ್ ಬೊಲ್ಯಾನಿ, ಪಾವ್ಲುಚೆ ಅನಿ ಬಾರ್ನಾಬಾಸಾಚಿ ಶಿಕಾಪಾ ಆಯ್ಕುನ್ ಜುದೆವಾಂಚ್ಯಾ ಅನಿ ಗ್ರಿಕಾಂಚ್ಯಾ ಲೈ ಲೊಕಾನಿ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ.


ತುಮಿ ಅದ್ದಿಚ್ಯಾನುಚ್ ಯೆಲ್ಲೆ ಬುರ್ಶೆಪಾನ್ ಅನಿ ಬುರ್ಶಿ ಚಾಲ್ ಸೊಡುನ್ ಸೊಡಾ ಅನಿ ತುಮ್ಕಾಚ್ ತುಮಿ ದೆವಾಕ್ ಒಪ್ಸುನ್ ದಿವಾ ಅನಿ ತುಮ್ಕಾ ರಾಕುಕ್ ಸಕ್ತಲ್ಯಾ ಗೊಸ್ಟಿಕ್ ಸ್ವಿಕಾರ್ ಕರಾ.


ಮೊಟೊ ಸಾವ್ಕಾರ್‍ಕಿವಂತ್ ಭಾವ್ ಅಪ್ನಿ ಕಿಳ್ ಸ್ಥಿತಿಕ್ ಯೆಲೊ ಮನುನ್ ಖುಶಿ ಹೊಂವ್ದಿತ್, ಕಶ್ಯಾಕ್ ಮಟ್ಲ್ಯಾರ್, ಮೊಟೊ ಸಾವ್ಕಾರ್‍ಕಿವಂತ್ ಮಾನುಸ್ ಗವ್ತಾಚ್ಯಾ ಫುಲ್ಲಾ ಸಾರ್ಕೊ ನಾಸ್ ಹೊವ್ನ್ ಜಾತಾ.


ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ.


ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ.


ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.


ಅನಿ ದೆವಾಕ್ ಸ್ತುತಿ ಕರಿತ್, ಅನಿ ಸಗ್ಳ್ಯಾ ಲೊಕಾಕ್ನಿ ಮನಾನಿ ಸಗ್ಳೆ ಜಾನಾ ಮಜ್ಯಾ ಕರಿತ್. ಹರಿಎಕ್ ದಿಸ್ ಬಿ ಲೈ ದೆವಾಚಿ ರಾಕ್ವನ್ ಜೊಡುನ್ ಘೆಟಲ್ಲಿ ಲೊಕಾ ಹ್ಯಾ ತಾಂಡ್ಯಾತ್ ಧನಿ ಹಾನುನ್ ಮಿಳ್ವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು