Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:14 - ದೆವಾಚಿ ಖರಿ ಖಬರ್

14 ತಸೆ ಹೊವ್ನ್, ದೆವಾಚ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲುಕ್ ಸಮುಂದ್ರಾಚ್ಯಾ ದಂಡೆಕ್ಲ್ಯಾ ಗಾಂವಾಕ್ ಧಾಡುನ್ ದಿಲ್ಯಾನಿ, ಖರೆ ಸಿಲಾಸ್ ಅನಿ ತಿಮೊಥಿ ಬೆರೊಯ್ ಶಾರಾತುಚ್ ರಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:14
16 ತಿಳಿವುಗಳ ಹೋಲಿಕೆ  

ತ್ಯಾ ದಿಸಾ ರಾತ್ತಿನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲುಕ್ ಅನಿ ಸಿಲಾಸಾಕ್ ಬೆರೊಯಾಕ್ ಧಾಡ್ಲ್ಯಾನಿ, ಥೈ ಹೆನಿ ದೊಗಾ ಜುದೆವಾಂಚ್ಯಾ ಲೊಕಾಂಚ್ಯಾ ಸಿನಾಗೊತ್ ಗೆಲೆ,


“ಎಕ್ ಶಾರಾತ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ದುಸ್ರ್ಯಾ ಶಾರಾಕ್ ಪಳುನ್ ಜಾವಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಯೆಯ್ ಸಗೊಳ್ ಇಸ್ರಾಯೆಲಾತ್ಲ್ಯಾ ಸಗ್ಳ್ಯಾ ಶಾರಾತ್ನಿ ತುಮಿ ಕರ್‍ತಲೆ ತುಮ್ಚೆ ಕಾಮ್ ಕರುನ್ ಸರಿನಾ”.


ಪಾವ್ಲು ದರ್ಬೆ ಅನಿ ಲಿಸ್ರ್ತಿ ಮನ್ತಲ್ಯಾ ಶಾರಾಕ್ನಿ ಗೆಲೊ ಥೈ ತಿಮೊಥಿ ಮನ್ತಲೊ ಎಕ್ ಕ್ರಿಸ್ತಾಂವ್ ಹೊತ್ತೊ, ತೆಚೊ ಬಾಬಾ ಗ್ರಿಕ್ ಭಾಶೆಚೊ ಮಾನುಸ್ ಹೊಲ್ಲೊ, ಅನಿ ಬಾಯ್ ಜುದೆವಾಂಚಿ ವಿಶ್ವಾಸಿ ಹೊಲ್ಲಿ.


ಹೆಚ್ಯಾ ವಿಶಯಾತ್ ಸಾವ್ಲಾನ್ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಕಳ್ವುತಾನಾ ತೆನಿ ತೆಕಾ ಸೆಜರೆಯಾ ಶಾರಾಕ್ ಬಲ್ವುನ್ ನೆವ್ನ್ ಥೈತ್ನಾ ತಾರ್ಸಿಸ್ ಶಾರಾಕ್ ಧಾಡುನ್ ದಿಲ್ಯಾನಿ.


ಎಕ್ ದಿಸ್ ರಾತ್ತಿನಿ ಶಿಸಾನಿ ಸಾವ್ಲಾಕ್ ಶಾರಾತ್ನಾ ಭಾಯ್ರ್ ಧಾಡುಕ್ ಸಾಟ್ನಿ ತೆಕಾ ಎಕ್ ಭುಟ್ಟಿತ್ ಬಸ್ವುನ್, ಶಾರಾಚ್ಯಾ ಭಿತ್ತಿತ್ನಾ ತೆಕಾ ಖಾಲ್ತಿ ಉತರ್‍ಲ್ಯಾನಿ.


ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ:


ಮಿಯಾ ಮೆಸಿದೊನಿಯಾಕ್ ಜಾತಾನಾ ತಿಯಾ ಎಫೆಜಾತುಚ್ ರ್‍ಹಾ ಮನುನ್ ಮಿಯಾ ತುಕಾ ಮಾಗುನ್ ಘೆಟಲ್ಲೊ, ಉಲ್ಲಿ ಲೊಕಾ ಥೈ ಚುಕ್ ಶಿಕಾಪಾ ಲೊಕಾಕ್ನಿ ಶಿಕ್ವುಲ್ಯಾತ್ ತೆಂಕಾ ತೆ ಶಿಕಾಪ್ ಬಂದ್ ಕರಾ ಮನುನ್ ತಿಯಾ ಹುಕುಮ್ ದಿ.


ಪಾವ್ಲು ಥೈ ತಿನ್ ಮ್ಹೈನೆ ಪತರ್ ಹೊತ್ತೊ, ತೊ ಸಿರಿಯಾ ಮನ್ತಲ್ಯಾ ಶಾರಾಕ್ ಜಾವ್ಕ್ ತಯಾರ್ ಹೊವ್ನ್ ರ್‍ಹಾತಾ, ಹೊಲ್ಯಾರ್ ಉಲ್ಲ್ಯಾ ಜುದೆವಾಂಚ್ಯಾ ಲೊಕಾನಿ ತೆಕಾ ವಿರೊಧ್ ಹೊವ್ನ್ ಯವ್ಜನ್ ಕರ್‍ಲ್ಯಾನಿ, ತೆಚ್ಯಾಸಾಟ್ನಿ ಪಾವ್ಲುನ್ ಸಿರಿಯಾ ಮನ್ತಲ್ಲ್ಯಾ ಶಾರಾಕ್ ಮೆಸೆದೊನಿಯಾಕ್ನಾ ಪಾಟಿ ಪರ್ತುನ್ ಜಾವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನ್.


ತಸೆ ಹೊವ್ನ್, ತೆನಿ ಅಪ್ಲೆ ಮಜತ್ ಕಾರಿ ತಿಮೊಥಿ, ಅನಿ ಎರಸ್ತಾಕ್ ಮೆಸೆದೊನಿಯಾಕ್ ಧಾಡುನ್ ದಿವ್ನ್ ಅಪ್ನಿ ಆಸ್ಯಾ ಸಿಮೆತ್ ರಾಲ್ಯಾನ್.


ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.


ತ್ಯಾಚ್ ದಿಸಾತ್ನಿ ಸುಮಾರ್ ಎಕ್ಸೆವಿಸ್ ಜನಾ ವಿಶ್ವಾಸಾತ್ ಹೊತ್ತಿ ಲೊಕಾ ಜಮಲ್ಲ್ಯಾ ಎಳಾರ್ ಪೆದ್ರು ತೆಂಚ್ಯಾ ಮದ್ದಿ ಇಬೆ ರ್‍ಹಾವ್ನ್ ಅಶೆ ಮನುಕ್ ಲಾಗ್ಲೊ,


ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.


ತೆಂಕಾ ಥೈ ಪಾವ್ಲು ಅನಿ ಸಿಲಾಸ್ ದಿಸಿನಸಲ್ಲ್ಯಾ ತನ್ನಾ, ತೆನಿ ಯೊಸಾನಾಕ್ ಅನಿ ಥೊಡ್ಯಾ ದೆವಾಚ್ಯಾ ಲೊಕಾಕ್ನಿ ಶಾರಾಚ್ಯಾ ಅಧಿಕಾರಿಚ್ಯಾ ಫಿಡೆ ವಡುನ್ ಹಾನುನ್ ಹಿ ಲೊಕಾ ಜಗಾತ್ ಸಗ್ಳ್ಯಾಕ್ಡೆ ಬಿ ಧಾಂದಲ್ ಉಟ್ವುನ್ ಅತ್ತಾ ಹಿತ್ತೆಬಿ ಯೆಲಾತ್.


ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್.


ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು