ಅಪೊಸ್ತಲರ ಕೃತ್ಯಗಳು 17:16 - ದೆವಾಚಿ ಖರಿ ಖಬರ್16 ಅಥೆನ್ಸ್ ಮನ್ತಲ್ಯಾ ಶಾರಾತ್ ಪಾವ್ಲು ಸಿಲಾಸ್ ಅನಿ ತಿಮೊಥಿಚಿ ವಾಟ್ ಬಗಿತ್ ಹೊತ್ತೊ, ತ್ಯಾ ಶಾರಾತ್ ಸಗ್ಳ್ಯಾಕ್ಡೆ ಮುರ್ತಿಯಾಚ್ ಹೊತ್ತೆ ಬಗುನ್ ತೆಚ್ಯಾ ಮನಾಕ್ ಲೈ ದುಖ್ ಹೊಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು. ಅಧ್ಯಾಯವನ್ನು ನೋಡಿ |