ಅಪೊಸ್ತಲರ ಕೃತ್ಯಗಳು 17:2 - ದೆವಾಚಿ ಖರಿ ಖಬರ್2 ಪಾವ್ಲು ಸದ್ದಿ ಗೆಲ್ಲ್ಯಾ ಸಾರ್ಕೆಚ್ ಜುದೆವಾಕ್ನಿ ಭೆಟುಕ್ ಮನುನ್ ತ್ಯಾ ದೆವಾಚ್ಯಾ ಗುಡಿಕ್ ಗೆಲೊ, ತೆನಿ ತಿನ್ ವಾರಾಂಚ್ಯಾ ಪಾತರ್ ಹರ್ ಎಕ್ ಸಬ್ಬತ್ತಾಚ್ಯಾ ದಿಸಾಬಿ ತೆಂಚ್ಯಾ ವಾಂಗ್ಡಾ ಪವಿತ್ರ್ ಪುಸ್ತಕಾಚ್ಯಾ ಆಧಾರಾನ್ ಚರ್ಚಾ ಕರುನ್ ತೆಂಕಾ ಕಳ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‍ದಿನಗಳಲ್ಲಿ ಶಾಸ್ತ್ರಾಧಾರದಿಂದ ಅವರ ಸಂಗಡ ವಾದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಈ ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ, ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.