Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:21 - ದೆವಾಚಿ ಖರಿ ಖಬರ್

21 ನ್ಹವ್ಯಾ ಯೆವ್ಜನಿಯಾಂಚ್ಯಾ ವಿಶಯಾತ್ ಬೊಲುಕ್ ಅನಿ ಆಯ್ಕುಕ್ ಥೈತ್ಲ್ಯಾ ಲೊಕಾಕ್ನಿ ಕುಶಿ ಹೊಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 (ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:21
9 ತಿಳಿವುಗಳ ಹೋಲಿಕೆ  

ವಿಶ್ವಾಸ್ ನಸಲ್ಲ್ಯಾ ಲೊಕಾಂಚ್ಯಾಕ್ನಾ ಯಾವಾರ್ ಕರ್‍ತಾನಾ, ಬುದ್ದ್ ಹೊತ್ತೆ ಹೊವ್ನ್ ರ್‍ಹಾವಾ, ತುಮ್ಕಾ ದಿಲ್ಲೊ ಎಳ್ ಬರ್‍ಯಾ ರಿತಿನ್ ವಾಪ್ರುನ್ ಘೆವಾ.


ಹಿ ದಿಸಾ ಲೈ ಬುರ್ಶಿ ಹೊವ್ನ್ ಹಾತ್ ತಸೆ ಹೊವ್ನ್, ತುಮ್ಕಾ ಗಾವಲೊ ಹರ್ ಎಕ್ ಅವಕಾಸ್‍ಬಿ ಬರ್‍ಯಾ ಕಾಮಾಕ್ ವಾಪ್ರುನ್ ಘೆವಾ.


ತೆನಿ ಎಕ್ ಘರಾತ್ನಾ ಅನಿಎಕ್ ಘರಾಕ್ನಿ ಫಿರುನ್ಗೆತ್ ಅಪ್ನಾಚೊ ಎಳ್ ಹಾಳ್ ಕರುಕ್ ಶಿಕ್ತಾತ್; ಅನಿ ನಕ್ಕೊ ಹೊಲ್ಲ್ಯಾ ಗೊಸ್ಟಿಯಾ ಬೊಲುನ್ಗೆತ್ ಅನಿ ನಕ್ಕೊ ಹೊಲ್ಲ್ಯಾ ವಿಶಯಾತ್ನಿ ಟಕ್ಲೆ ಘಾಲುನ್ಗೆತ್ ನಕ್ಕೊ ಹೊಲ್ಲಿ ಕಾಮಾ ಕರಿತ್ ರ್‍ಹಾತ್ಯಾತ್.


ಅನಿ ಪಿರ್ಗಿಯಾತ್ಲೆ, ಪಂಪಿಲಿಯಾತ್ಲೆ, ಇಜಿಪ್ತಾತ್ಲೆ ಅನಿ ಲಿಬಿಯಾಚ್ಯಾ ಜಗೊಳ್ಲ್ಯಾ ಸಿರೆನಿತ್ಲೆ, ಅನಿ ಥೊಡಿ ಲೊಕಾ ರೊಮಾತ್ಲಿ,


ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್.


ಅಥೆನ್ಸ್ ಮನ್ತಲ್ಯಾ ಶಾರಾತ್ ಪಾವ್ಲು ಸಿಲಾಸ್ ಅನಿ ತಿಮೊಥಿಚಿ ವಾಟ್ ಬಗಿತ್ ಹೊತ್ತೊ, ತ್ಯಾ ಶಾರಾತ್ ಸಗ್ಳ್ಯಾಕ್ಡೆ ಮುರ್ತಿಯಾಚ್ ಹೊತ್ತೆ ಬಗುನ್ ತೆಚ್ಯಾ ಮನಾಕ್ ಲೈ ದುಖ್ ಹೊಲೆ,


ಅಮ್ಕಾ ತಿಯಾ ಸಾಂಗುಲಾಗಲಿ ಹಿ ಸಂಗ್ತಿಯಾ ನ್ಹವಿ ಹೊವ್ನ್ ಹಾತ್ ಹೆಚ್ಯಾ ಅದ್ದಿ ಕನ್ನಾಬಿ ಅಮಿ ಹಿ ಸಂಗ್ತಿಯಾ ಆಯ್ಕುಕುಚ್ ನಾತ್ ಹ್ಯಾ ಶಿಕಾಪಾಕ್ನಿ ಅರ್ತ್‍ ಕಾಯ್ ಮನ್ತಲೆ ತುಮಿ ಕಳುನ್ ಘೆವ್ಚೆ ಮನುನ್ ಆನ್ ಕರ್ತಾಂವ್” ಮನುನ್ ಸಾಂಗ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು