Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:23 - ದೆವಾಚಿ ಖರಿ ಖಬರ್

23 ಮಿಯಾ ತುಮ್ಚ್ಯಾ ಶಾರಾತ್ ಚಲುನ್ ಜಾಯ್ತ್ ರಾತಾನಾ ತುಮಿ ಫುಜ್ಯಾ ಕರ್‍ತಲಿ ದೆವಾಂಚಿ ಮುರ್ತಿಯಾ ಬಗಟ್ಲೊ ಎಕ್ ಬಲಿ ಭೆಟ್ವುತಲ್ಯಾ ಜಗ್ಯಾಕ್ “ಗೊತ್ತ್ ನತ್ತ್ಯಾ ದೆವಾಕ್” ಮನುನ್ ಲಿವಲ್ಲೆ ಹೊತ್ತೆ ತುಮ್ಕಾ ಗೊತ್ತ್ ನತ್ತ್ಯಾ ದೆವಾಕ್ ತುಮಿ ಆರಾಧನ್‍ ಕರುಲ್ಲ್ಯಾಸಿ, ತ್ಯಾ ದೆವಾಚ್ಯಾ ವಿಶಯಾತ್ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:23
19 ತಿಳಿವುಗಳ ಹೋಲಿಕೆ  

ತುಮ್ಕಾ ಸಮಾರಿಯಾಚ್ಯಾ ಲೊಕಾಕ್ನಿ ತುಮಿ ಕೊನಾಚಿ ಆರಾದಾನ್ ಕರುಕ್ ಲಾಗ್ಲ್ಯಾಶಿ ಮನುನ್ ಗೊತ್ತ್ ನಾ; ಖರೆ ಅಮ್ಕಾ ಜುದೆವಾಕ್ನಿ ಅಮಿ ಕೊನಾಚಿ ಆರಾದಾನ್ ಕರುಲಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ಸುಟ್ಕಾ ಜುದೆವ್ ಲೊಕಾನಿತ್ನಾ ಯೆತಾ.


ಕನ್ನಾಚ್ ಮರಾನ್‍ನಸಲ್ಲೆ ಜಿವನ್ ಮಟ್ಲ್ಯಾರ್ ತುಕಾ ಎಕ್ಲ್ಯಾಚ್ ಖರ್‍ಯಾ ದೆವಾಕ್ ವಳಕ್ತಲೆ ಅನಿ ತಿಯಾ ಧಾಡುನ್ ದಿಲ್ಲ್ಯಾ ಜೆಜು ಕ್ರಿಸ್ತಾಕ್ ವಳಕ್ತಲೆ.


ಬರ್‍ಯಾ ಬಾಬಾ! ಹ್ಯೊ ಜಗ್ ತುಕಾ ವಳ್ಕಿನಾ, ಖರೆ ಮಿಯಾ ತುಕಾ ವಳಕ್ತಾ. ಅನಿ ಹೆಂಕಾ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಗೊತ್ತ್ ಹಾಯ್.


ದೆವಾನ್ ಅಪ್ನಾಚ್ಯಾ ಶಾನ್‍ಪಾನಾನ್ ನಿರ್ದಾರ್ ಕರಲ್ಲ್ಯಾ ಸರ್ಕೆ ಜಗಾನ್ ಅಪ್ನಾಚ್ಯಾ ಶಾನ್‍ಪಾನಾನ್‍ ದೆವಾಚಿ ವಳಕ್ ಧರುಕ್ ಹೊವ್ಕ್ ನಾ, ತಸೆ ಮನುನ್ ಅಮ್ಚ್ಯಾ ಬರ್‍ಯಾ ಖಬ್ರೆಚ್ಯಾ ಪಿಶೆಪಾನಾಚ್ಯಾ ವೈನಾ ವಿಶ್ವಾಸ್ ಕರ್ತಲ್ಯಾಕ್ನಿ ಸುಟ್ಕಾ ಕಮ್ವುನ್ ಘೆವ್ಚೆ ಮನ್ತಲಿ ದೆವಾಚಿ ಮರ್ಜಿ ಹೊತ್ತಿ.


ಕಶ್ಯಾಕ್ ಮಟ್ಲ್ಯಾರ್, ತ್ಯಾ ಲೊಕಾನಿ ದೆವಾಚ್ಯಾ ವಿಶಯಾತ್ ಹೊತ್ತಿ ಖರಿ ಬುದ್ದ್ ಅಪ್ನಾಂಚ್ಯಾ ಮನಾತ್ನಿ ಥವ್ನ್ ಘೆವ್ಕ್ ಇನ್ಕಾರ್ ಕರ್‍ಲ್ಯಾನಾತ್, ದೆವಾನ್ ತೆಂಕಾ ತೆಂಚ್ಯಾ ಪೊಜ್ಡ್ಯಾ ಚಾಲಿಚ್ಯಾ ತಾಬೆತ್ ಸೊಡುನ್ ಸೊಡ್ಲ್ಯಾನಾಯ್. ತಸೆಮನುನ್ ತೆನಿ ನಕ್ಕೊ ಹೊಲ್ಲಿ ಬುರ್ಶಿ ಕಾಮಾ ಕರ್‍ತ್ಯಾತ್.


ಅದ್ಲ್ಯಾ ಕಾಲಾತ್ಲ್ಯಾ ಲೊಕಾನಿ ದೆವಾಕ್ ಅರ್ತ್‍ ಕರುನ್ ಘೆವ್ಕ್ ನಾತ್, ಖರೆ ದೆವಾನ್ ತೆಕಾ ಸಗ್ಳೆ ಧ್ಯಾನ್ ದಿವ್ಕ್ ನಾ, ಅತ್ತಾ ತರಿಬಿ ಜಗಾತ್ಲ್ಯಾ ಸಗ್ಳ್ಯಾಕ್ಡೆ ಬಿ ದೆವಾಕ್ಡೆ ಮನ್ ಪರ್ತುನ್ ಘೆವ್ಚೆ ಮನುನ್ ತೆನಿ ಹುಕುಮ್ ದಿಲಾ.


ದೆವಾಚ್ಯಾ ಲೆಕಾನ್ ಹ್ಯಾ ಜಗಾಕ್ ಯೆವ್ನ್ ಅಮಿ ಖರ್ಯಾ ದೆವಾಕ್ ವಳ್ಕುನ್ ಘೆಯ್ ಸಾರ್ಕೆ ಅಮ್ಕಾ ಬುದ್ದ್ ದಿಲ್ಯಾನ್ ಮನುನ್ ಅಮ್ಕಾ ಗೊತ್ತ್ ಹಾಯ್, ಅನಿ ದೆವಾಚ್ಯಾ ಲೆಕಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಅಮಿ ಹಾವ್, ಹ್ಯೊಚ್ ಖರ್ಯಾ ದೆವಾಚ್ಯಾ ವಾಂಗ್ಡಾ ಅಮಿ ಹಾತ್, ಹ್ಯೊಚ್ ಖರೊ ದೆವ್ ಅನಿ ಶಾಶ್ವತ್ ಜಿವ್ ಹೊವ್ನ್ ಹಾಯ್.


ಅತ್ತಾ ತ್ಯಾ ನಿರಂತರ್ ರಾಜ್ವಟ್ ಕರ್ತಲ್ಯಾ ರಾಜಾಕ್, ಕನ್ನಾಚ್ ನಾಸ್ ಹೊಯ್ನಸಲ್ಲ್ಯಾ ಅನಿ ದಿಸ್ಟಿಕ್ ದಿಸಿನಸಲ್ಲ್ಯಾ ಎಕ್ಲ್ಯಾಚ್ ದೆವಾಕ್ ಮಹಿಮಾ ಅನಿ ಮಾನ್ ಹೊಂವ್ದಿತ್ ಸದಾ ಸರ್ವತಾಕ್ ಆಮೆನ್!


ತೊ ಸಗ್ಳ್ಯಾ ಸಾಮಾನಾಚ್ಯಾ ವಿರೊದ್ ದೆವಾಚೆ ಮನುನ್ ಹೊತ್ತ್ಯಾಂಚ್ಯಾ ಮಟ್ಲ್ಯಾರ್ ಪುಜಾ ಕರ್‍ತಲ್ಯಾ ದೆವಾಚ್ಯಾ ವಿರೊದ್ ರ್‍ಹಾತಾ ಅನಿ ಅಪ್ನಿಚ್ ಸಗ್ಳ್ಯಾನ್ಕಿ ಮೊಟೊ ಮನುನ್ ಸಾಂಗ್ತಾ. ದೆವಾಚ್ಯಾ ಗುಡಿತ್ ಗುಸುನ್ ಬಸ್ತಾ ಅನಿ ಅಪ್ನಿಚ್ ದೆವ್ ಮನುನ್ ಸಾಂಗುಕ್‍ ಲಾಗ್ತಾ.


ತ್ಯಾ ವೆಳಾಕ್ ತುಮಿ ಕ್ರಿಸ್ತಾಕ್ನಾ ಧುರ್ ಹೊತ್ತ್ಯಾಸಿ, ತುಮಿ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾನಿಕ್ನಾ ಭಾಯ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ಕರಲ್ಲ್ಯಾ ಕರಾರಾಚ್ಯಾ ಭಾಗಾತ್ ನತ್ತಾಸಿ, ಅನಿ ತುಮಿ ಬರೊಸೊ ಅನಿ ದೆವ್ ನಸ್ತಾನಾ ಹ್ಯಾ ಜಗಾತ್ ಜಿವನ್ ಕರ್ಲ್ಯಾಸಿ.


ಮಳ್ಬಾರ್ ಹೊಂವ್ದಿತ್, ಜಿಮ್ನಿರ್ ಹೊಂವ್ದಿತ್, "ದೆವಾ" ಮನ್ತಲೆ ಹಾತ್ ಅನಿ ಖರೆಬಿ ತಸ್ಲೆ “ಧನಿ” ಲೈ ಹಾತ್.


ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ.


ತೆನಿ ಮಾಜೆ ಆರಾದನ್ ಕರುನ್ ಫಾಯ್ದೊ ನಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಮಾಜೆ ಖಾಯ್ದೆ ಸೊಡುನ್ ಮಾನ್ಸಾನ್ ಕರಲ್ಲೆ ಖಾಯ್ದೆ ಲೊಕಾಕ್ನಿ ಶಿಕ್ವುತ್ಯಾತ್!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು