ಅಪೊಸ್ತಲರ ಕೃತ್ಯಗಳು 17:29 - ದೆವಾಚಿ ಖರಿ ಖಬರ್29 ಅಮಿ ದೆವಾಚಿ ಪೊರಾ ಹೊವ್ನ್ ಹಾತ್, ತಸೆ ಹೊವ್ನ್ ಮಾನ್ಸಾನಿ ತಯಾರ್ ಕರಲ್ಲಿ ಸೊನ್ಯಾಚಿ ಚಾಂದಿಚಿ ನಾ ತರ್ ಗುಂಡ್ಯಾಚಿ ಮುರ್ತಿಯಾ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾವು ದೇವರ ಸಂತಾನದವರಾಗಿದ್ದ ಮೇಲೆ ದೈವವು ಮನುಷ್ಯನ ಶಿಲ್ಪವಿದ್ಯೆಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು. ಅಧ್ಯಾಯವನ್ನು ನೋಡಿ |