ಅಪೊಸ್ತಲರ ಕೃತ್ಯಗಳು 17:3 - ದೆವಾಚಿ ಖರಿ ಖಬರ್3 “ಕ್ರಿಸ್ತ್ ಮರುನ್ ಸಮಾದಿತ್ನಾ ಝಿತ್ತೊ ಹೊವ್ನ್, ಯೆವ್ಕುಚ್ ಪಾಜೆ ಹೊಲ್ಲೆ, ಮಿಯಾ ಅತ್ತಾ ಸಾಂಗುಲ್ಲಾ, ಹ್ಯೊ ಜೆಜುಚ್ ಕ್ರಿಸ್ತ್” ಮನುನ್ ಪಾವ್ಲುನ್ ತೆಂಕಾ ಸಗ್ಳೆ ಸೊಡ್ಸುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಯಾ ವಚನಗಳ ಅರ್ಥವನ್ನು ಬಿಚ್ಚಿ - ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು ಎದ್ದುಬರುವದು ಅಗತ್ಯವೆಂತಲೂ ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ ಸ್ಥಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಎದ್ದು ಬರಲೇಬೇಕಿತ್ತು ಎಂಬುದನ್ನು ತೋರಿಸಿಕೊಟ್ಟನು. “ನಾನು ನಿಮಗೆ ತಿಳಿಸುತ್ತಿರುವ ಈ ಯೇಸುವೇ ಕ್ರಿಸ್ತನು” ಎಂದು ಪೌಲನು ಸ್ಪಷ್ಟಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು. ಅಧ್ಯಾಯವನ್ನು ನೋಡಿ |