Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:34 - ದೆವಾಚಿ ಖರಿ ಖಬರ್

34 ಖರೆ ತ್ಯಾ ಲೊಕಾತ್ನಿ ಉಲ್ಲ್ಯಾನಿ ಪಾವ್ಲುಚೆರ್ ವಿಶ್ವಾಸ್ ಕರುನ್ ತೆಕಾ ಆಪ್ನಾಚ್ಯಾ ತಾಂಡ್ಯಾಕ್ ಮಿಳ್ವುನ್ ಘೆಟ್ಲ್ಯಾನಿ, ವಿಶ್ವಾಸ್ ಕರಲ್ಲ್ಯಾ ಲೊಕಾತ್ನಿ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ದಿಯೊನಿಸಿಯಾ ದಮಾರಿ ಮನ್ತಲಿ ಬಾಯ್ಕೊಮಾನುಸ್‍ ಅನಿ ಹುರಲ್ಲಿ ಲೊಕಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಆ ಜನರಲ್ಲಿ ಕೆಲವರು ಪೌಲನನ್ನು ನಂಬಿ ಅವನನ್ನು ಸೇರಿಕೊಂಡರು. ನಂಬಿದ ಜನರಲ್ಲಿ ಅರಿಯೊಪಾಗ ನ್ಯಾಯಸಭೆಯ ಸದಸ್ಯನಾದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:34
11 ತಿಳಿವುಗಳ ಹೋಲಿಕೆ  

ಅನಿ ತೆನಿ ಪಾವ್ಲುಕ್ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆಲಾನಿ, ತೆಕಾ “ತಿಯಾ ಶಿಕಾಪ್ ಕರುಲಾಗಲೊ ನವೊ ತತ್ವ ದಯಾ ಕರುನ್ ಅಮ್ಕಾ ಸಾಂಗ್.


ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.


ಹೆ ಆಯ್ಕುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಲೈ ಕುಶಿ ಹೊವ್ನ್ ಧನಿಯಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಸ್ತುತಿ ಕರ್‍ಲ್ಯಾನಿ, ನಾಸ್ ಹೊಯ್ ನಸಲ್ಲ್ಯಾ ಜಿವಾಕ್ ಎಚುನ್ ಕಾಡುನ್ ಹೊಲ್ಲ್ಯಾ ಸಗ್ಳ್ಯಾನಿ ವಿಶ್ವಾಸ್ ಕರ್‍ಲ್ಯಾನಿ.


ಸಗ್ಳ್ಯಾ ದೆವಾಚ್ಯಾ ಪೊರಾನಿ ತುಮ್ಕಾ ವಂದನ್ ಕಳ್ವುಲಾತ್, ಸಿಸರಾಚ್ಯಾ ರಾಜಾಚ್ಯಾ ಘರಾತ್ ಹೊತ್ತ್ಯಾ ದೆವಾಚ್ಯಾರ್ ವಿಶ್ವಾಸ್ ಕರ್‍ತಲ್ಯಾ ಲೊಕಾನಿಬಿ ತುಮ್ಕಾ ವಿಶೆಸ್ ವಂದನ್ ಮಟ್ಲಾತ್.


ತನ್ನಾ ಅರಿಯೊಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ಅಶೆ ಮಟ್ಲ್ಯಾನ್! ಅಥೆನಾತ್ಲ್ಯಾ ಲೊಕಾನು, ತುಮಿ ಸಗ್ಳ್ಯಾ ಸಂಗ್ತಿಯಾತ್ನಿಬಿ ಲೈ ನಿತಿವಂತ್ ಲೊಕಾ ಮನ್ತಲೆ ಮಾಕಾ ದಿಸ್ತಾ.


ತನ್ನಾ ಜೆಜುನ್,“ ಜೆ ಕೊನ್ ಫಿಡೆ ಹಾತ್ ತೆನಿ ಫಾಟಿ ಹೊತ್ಯಾತ್, ಅನಿ ಜೆ ಕೊನ್ ಫಾಟಿ ಹಾತ್ ತೆನಿ ಫಿಡೆ ಹೊತ್ಯಾತ್” ಮನುನ್ ಸಾಂಗಟ್ಲ್ಯಾನ್.


ತಸೆ ಹೊವ್ನ್, ಪಾವ್ಲು ತಾಂಡೊ ಸೊಡುನ್ ತೆಂಚ್ಯಾಕ್ನಾ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು