ಅಪೊಸ್ತಲರ ಕೃತ್ಯಗಳು 17:4 - ದೆವಾಚಿ ಖರಿ ಖಬರ್4 ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.
“ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.