ಅಪೊಸ್ತಲರ ಕೃತ್ಯಗಳು 18:14 - ದೆವಾಚಿ ಖರಿ ಖಬರ್14 ಪಾವ್ಲುನ್ ಬೊಲುಚೆ ಮನುನ್ ತಯಾರ್ ಹೊವ್ನ್ಗೆತ್ ರ್‍ಹಾತಾನಾಚ್ ಗೆಲ್ಲಿಯೊನ್ ಜುದೆವಾಂಚ್ಯಾ ಲೊಕಾಕ್ನಿ, ಹೊ ಮಾನುಸ್ ಎಕ್ ಎಳಾರ್ ಚುಕ್ ಕರಲ್ಲೊ ಅನಿ ಮೊಟೊ ಅಪರಾದ್ ಕರಲ್ಲೊ ಹೊಲ್ಲ್ಯಾರ್ ಮಿಯಾ ಹೆ ಜವಾಬ್ದಾರಿನ್ ಆಯ್ಕುಕ್ ಹೊಯ್ ಹೊತ್ತೆ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!