ಅಪೊಸ್ತಲರ ಕೃತ್ಯಗಳು 18:18 - ದೆವಾಚಿ ಖರಿ ಖಬರ್18 ಪಾವ್ಲು ವಿಶ್ವಾಸಿ ಭಾವಾಚ್ಯಾ ವಾಂಗ್ಡಾ ಕೊರಿಂಥಾತ್ ಉಲ್ಲಿ ದಿಸಾ ರ್‍ಹಾಲೊ ತೆಚ್ಯಾ ಮನಾ ಸಮುಂದ್ರರಾಚ್ಯಾ ವಾಟೆನ್ ಪ್ರಿಸ್ಕಿಲಾ ಅನಿ ಅಕ್ವಿಲ್ ಮನ್ತಲ್ಲ್ಯಾಂಚ್ಯಾ ವಾಂಗ್ಡಾ ಸಿರಿಯಾಕ್ ಜಾವ್ಕ್ ಲಾಗಲ್ಲೊ, ಪ್ರಯಾನ್ ಕರುಚ್ಯಾ ಅದ್ದಿಚ್ ತೆನಿ ಕೆಂಕ್ರೆ ಶಾರಾತ್ ಅಪ್ಲಿ ಕೆಸಾ ಕಾತ್ರುನ್ ಘೆವ್ಕ್ ಗೆಲೊ, ಕಶ್ಯಾಕ್ ಮಟ್ಲ್ಯಾರ್, ತೆನಿ ಶಪತ್ ಕರಲ್ಲೆ ಹೊತ್ತೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು. ಅಧ್ಯಾಯವನ್ನು ನೋಡಿ |
ಪೊಂತ್ ಮನ್ತಲ್ಯಾ ಗಾಂವಾತ್ ಉಪಾಜಲ್ಲೊ ಅಕ್ವಿಲ್ ಮನ್ತಲ್ಯಾ ನಾವಾಚೊ ಥೈ ದಿಸಲ್ಲೊ, ಸಗ್ಳಿ ಜುದೆವಾಂಚಿ ಲೊಕಾ ರೊಮ್ ಶಾರಾಕ್ ಸೊಡುನ್ ಜಾವ್ಚೆ ಮನುನ್ ಹುಕುಮ್ ದಿಲ್ಯಾನ್, ಅಕ್ವಿಲ್ ಅನಿ ತೆಚಿ ಬಾಯ್ಕೊ ಪ್ರಿಸ್ಕಿಲ್ಲ್ ಮನ್ತಲ್ಲಿ ತೆನಿ ಇಟಲಿಕ್ನಾ ಕೊರಿಂಥಾಕ್ ಅತ್ತಾ ದನಿ ಯೆಲ್ಲ್ಯಾನಿ, ಕ್ಲಾಡಿಯಸ್ ಮನ್ತಲ್ಯಾ ಮಾನಸ್ಸಾನ್ ಹುಕುಮ್ ದಿಲ್ಯಾನ್, ತೆನಿ ಇಟಲಿ ಮನ್ತಲೆ ಗಾಂವ್ ಸೊಡುನ್ ಯೆಲ್ಲ್ಯಾನಿ, ಪಾವ್ಲುನ್ ಅಕ್ವಿಲಾಕ್ ಅನಿ ತೆಜಾ ಬಾಯ್ಕೊ ಪ್ರಿಸ್ಕಿಲ್ಲಾಕ್ ಭೆಟುಕ್ ಗೆಲೊ.
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.