ಅಪೊಸ್ತಲರ ಕೃತ್ಯಗಳು 18:20 - ದೆವಾಚಿ ಖರಿ ಖಬರ್20 ತ್ಯಾ ಲೊಕಾನಿ ಪಾವ್ಲುಕ್ ಅನಿ ಉಲ್ಲಿ ದಿಸಾ ಅಪ್ನಾಚ್ಯಾ ವಾಂಗ್ಡಾ ರ್‍ಹಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನಿ, ಖರೆ ತೆನಿ ತೆ ಒಪ್ಪುಕ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಯೆಹೂದ್ಯರು ತಮ್ಮೊಡನೆ ಇನ್ನೂ ಸ್ವಲ್ಪಕಾಲವಿರಬೇಕೆಂದು ಅವನನ್ನು ವಿನಂತಿಸಿದರು. ಆದರೆ ಪೌಲನು ಒಪ್ಪಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಅವನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಯೆಹೂದ್ಯರು ಇನ್ನೂ ಸ್ವಲ್ಪಕಾಲ ಇರಬೇಕೆಂದು ಪೌಲನನ್ನು ಕೇಳಿಕೊಂಡರು. ಆದರೆ ಅವನು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ. ಅಧ್ಯಾಯವನ್ನು ನೋಡಿ |