ಅಪೊಸ್ತಲರ ಕೃತ್ಯಗಳು 18:22 - ದೆವಾಚಿ ಖರಿ ಖಬರ್22 ತೊ ಸೆಜಾರೆಯಾಕ್ ಯೆವ್ನ್ ಪಾವಲ್ಯಾ ತನ್ನಾ ಜೆರುಜಲೆಮಾಕ್ ಜಾವ್ನ್ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಜಾವ್ನ್ ಯೆತಾ ಮನುನ್ ಸಾಂಗುನ್ ಅಂತಿಯೊಕಾಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೈಸರೈಯದಲ್ಲಿ ಇಳಿದು ಯೆರೂಸಲೇವಿುಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿ |
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,