ಅಪೊಸ್ತಲರ ಕೃತ್ಯಗಳು 18:24 - ದೆವಾಚಿ ಖರಿ ಖಬರ್24 ತವ್ಡ್ಯಾ ಯೆಳಾಕುಚ್ ಅಲೆಕ್ಸಾಂಡ್ರಿಯಾತ್ ಉಪಾಜಲೊ ಅಪೊಲ್ಲೊಸ್ ಮನ್ತಲೊ ಜುದೆವಾಂಚೊ ಎಕ್ಲೊ ಎಫೆಸಾಕ್ ಯೆಲೊ, ತೊ ಬೊಲ್ನ್ಯಾತ್ನಿ ಲೈ ಉಶಾರ್ ಅನಿ ಪವಿತ್ರ್ ಪುಸ್ತಕ್ ಕಳ್ವುನ್ ಘೆಟಲೊ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಲೆಕ್ಸಾಂಡ್ರಿಯಾ ಪಟ್ಟಣದಿಂದ ಅಪೊಲ್ಲೋಸನೆಂಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಿದ್ಯಾವಂತನಾಗಿದ್ದನು ಮತ್ತು ಪವಿತ್ರ ಗ್ರಂಥದಲ್ಲಿ ಪಾಂಡಿತ್ಯ ಪಡೆದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು. ಅಧ್ಯಾಯವನ್ನು ನೋಡಿ |
ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.