ಅಪೊಸ್ತಲರ ಕೃತ್ಯಗಳು 18:25 - ದೆವಾಚಿ ಖರಿ ಖಬರ್25 ಧನಿಯಾಚ್ಯಾ ವಿಶಯಾತ್ ತೆನಿ ಬರೆ ಶಿಕುನ್ ಘೆಟಲ್ಯಾನ್, ಅನಿ ತೊ ಲೈ ಉಮ್ಮೆದಿಚ್ಯಾ ಮನಾನ್ ಜೆಜುಚ್ಯಾ ವಿಶಯಾತ್ ಸಮಾಕರುನ್ ಶಿಕಾಪಾ ಶಿಕ್ವಿತ್ ಹೊತ್ತೊ, ತೆಕಾ ಜುವಾಂವಾಚ್ಯಾ ಬಾಲ್ತಿಮಾಚ್ಯಾ ವಿಶಯಾತ್ ತವ್ಡೆಚ್ ಗೊತ್ತ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು. ಅಧ್ಯಾಯವನ್ನು ನೋಡಿ |
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.