ಅಪೊಸ್ತಲರ ಕೃತ್ಯಗಳು 18:5 - ದೆವಾಚಿ ಖರಿ ಖಬರ್5 ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.
ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.