ಅಪೊಸ್ತಲರ ಕೃತ್ಯಗಳು 19:1 - ದೆವಾಚಿ ಖರಿ ಖಬರ್1 ಅಪೊಲ್ಲೊಸ್ ಕೊರಿಂಥ್ ಶಾರಾತ್ ರಾತಾನಾ ಪಾವ್ಲುನ್ ಮಡ್ಡಿ ವೈಲಾ ಗಾಂವಾತ್ನಿ ಜಾವ್ನ್ಗೆತ್ ಎಫೆಸಾಕ್ ಯೆವ್ನ್ ಉಲ್ಯಾ ಶಿಸಾಕ್ನಿ ಭೆಟುನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು, ಅಧ್ಯಾಯವನ್ನು ನೋಡಿ |
ಭಾವಾನು ಭೆನಿಯಾನು, ಹಿ ಸಗ್ಳಿ ಸಂಗ್ತಿಯಾ ತುಮ್ಚ್ಯಾ ಫಾಯ್ದ್ಯಾಸಾಟ್ನಿ ಮಾಕಾ ಅನಿ ಅಪೊಲ್ಲೊಕ್ ಲಾಗು ಕರ್ತಾ. ಅಶೆ ಕರಲ್ಲ್ಯಾ ವೈನಾ ಲಿವ್ನ್ ಥವಲ್ಲ್ಯಾ ನಿಯಮಾ ಪರ್ಕಾರ್ ಚಲಾ ಮನ್ತಲ್ಯಾ ಗೊಸ್ಟಿಚೊ ಅರ್ಥ್ ಅಮ್ಚೆ ವೈನಾ ತುಮಿ ಶಿಕುಕ್ ಪಾಜೆ. ಎಕ್ಲ್ಯಾಚೆ ಮೊಟೆಪಾನ್ ಬಗುಕ್ ತೆಚ್ಯಾ ವಾಂಗ್ಡಾ ಜಾತಲೆ ಅನಿ ಎಕ್ಲ್ಯಾಚೆ ವಿರೊದ್ ರ್‍ಹಾತಲೆ ಹೆ ಸಗ್ಳೆ ತುಮಿ ಕರುಕ್ ಜಾವ್ಚೆ ನ್ಹಯ್.