ಅಪೊಸ್ತಲರ ಕೃತ್ಯಗಳು 19:23 - ದೆವಾಚಿ ಖರಿ ಖಬರ್23 ತ್ಯಾ ಎಳಾರ್ ಎಪೆಸಾತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಲೈ ಮೊಟೊ ಧಂಗೊ ಉಟಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು. ಅಧ್ಯಾಯವನ್ನು ನೋಡಿ |
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.