ಅಪೊಸ್ತಲರ ಕೃತ್ಯಗಳು 19:24 - ದೆವಾಚಿ ಖರಿ ಖಬರ್24 ದೆವುತ್ರಿ ಮನ್ತಲೊ ಸೊನಾರ್ ಹೊತ್ತೊ, ತೊ ಚಾಂದಿನ್ ಬಾರಿಕ್ ಅರ್ತೆಮಿ ದೆವಿಚಿ ಗುಡಿಯಾ ಕರಿ, ಅನಿ ತೆ ಕಾಮ್ ಕರ್ತಲ್ಯಾಕ್ನಿ ಫಾಯ್ದೊ ಹೊಯ್ ಸಾರ್ಕೆ ಕರಿತ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು. ಅಧ್ಯಾಯವನ್ನು ನೋಡಿ |