ಅಪೊಸ್ತಲರ ಕೃತ್ಯಗಳು 19:25 - ದೆವಾಚಿ ಖರಿ ಖಬರ್25 ಕಾಮಾ ಕರ್ತಲ್ಯಾಕ್ನಿ, ಅನಿ ತ್ಯಾತುರ್ ಉಮ್ಮೆದ್ ಹೊತ್ತ್ಯಾಕ್ನಿ ಬಲ್ವುನ್ ಮಾನ್ಸಾನು, ಹ್ಯಾ ಕಾಮಾನಿ ಅಮ್ಕಾ ಫಾಯ್ದೊ ಹೊವ್ಲಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರಿಸಿ ಅವರಿಗೆ - ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇಮೇತ್ರಿಯನು ಈ ಜನರನ್ನು ಮತ್ತು ಇದೇ ರೀತಿಯ ಕಸುಬನ್ನು ಮಾಡುತ್ತಿದ್ದ ಇತರ ಜನರನ್ನು ಸಭೆಸೇರಿಸಿ ಅವರಿಗೆ, “ಜನರೇ, ನಮ್ಮ ಈ ಕಸುಬಿನಿಂದ ನಾವು ಬಹಳ ಹಣವನ್ನು ಗಳಿಸುತ್ತಿದ್ದೇವೆ ಎಂಬುದು ನಿಮಗೆ ಗೊತ್ತೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಶಿಲ್ಪಿಗಳನ್ನೂ ಆ ಕಸುಬಿಗೆ ಸಂಬಂಧಪಟ್ಟ ವ್ಯಾಪಾರಿಗಳನ್ನೂ ಒಟ್ಟಿಗೆ ಕೂಡಿಸಿ ಅವರಿಗೆ, “ಜನರೇ, ಈ ವೃತ್ತಿಯಿಂದ ನಮಗೆ ಉತ್ತಮ ಆದಾಯ ಬರುತ್ತಿದೆಯೆಂಬುದನ್ನು ನೀವು ತಿಳಿದಿರುವಿರಿ. ಅಧ್ಯಾಯವನ್ನು ನೋಡಿ |